ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ
ಬಂಟ್ವಾಳ: 79 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಹಸಿವು ಮತ್ತು ಭಯ ಮುಕ್ತ ಸ್ವಾತಂತ್ರ್ಯಕ್ಕಾಗಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆಯು ಆಗಸ್ಟ್ 15ರಂದು ಬಿ ಸಿ ರೋಡಿನಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಬಿಸಿ…
