ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿ ಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ- ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಧ್ವಜಾರೋಹಣ
ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ, ಸಂವಿಧಾನ ಆಶಯದ ಪ್ರಭಾಷಣ ನಡೆಯಿತು. ಡಿಸಿಸಿ ಕಾರ್ಯದರ್ಶಿ ನಂದಕುಮಾರ್ ಸಂಕೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಎಂ. ಜೆ. ಶಶಿಧರ್, ಇಂಟಕ್ ಅಧ್ಯಕ್ಷ ಶಾಫಿ ಕುತ್ತಾಮೊಟ್ಟೆ, ಸುಳ್ಯ ತಾಲೂಕು…
