ಕಂಬಳಕ್ಕೆ ರಾಜ್ಯ ಸರ್ಕಾರಿದಂದ ಅಧಿಕೃತ ಮಾನ್ಯತೆ
ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಈ ಮೂಲಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯದ ಅಧಿಕೃತ ಮಾನ್ಯತೆ ಹಾಗೂ ಪ್ರೋತ್ಸಾಹ ದೊರೆತಂತಾಗಿದೆ.ರಾಜ್ಯ ಕಂಬಳ ಅಸೋಸಿಯೇಷನ್‍ಗೆ ಮೂರು ವರ್ಷದ ಅವಧಿ…
