ಜಯನಗರ: ವಿಜೃಂಭಣೆಯಿಂದ ನಡೆದ ಈದ್ ಮೀಲಾದ್ ಕಾರ್ಯಕ್ರಮ
ಪುಟಾಣಿ ಮಕ್ಕಳ ಕಲಾ ಸಾಂಸ್ಕೃತಿಕ ಮಹೋತ್ಸವ ಹಾಗೂ ಪ್ರವಾದಿ ಸಂದೇಶ ಈದ್ ಮಿಲಾದ್ ತಿಂಗಳ ಅಂಗವಾಗಿ ಜಯನಗರ ಜನ್ನತುಲ್ ಉಲೂಮ್ ಮಸ್ಜಿದ್ ಅಂಡ್ ಮದ್ರಸಾದಲ್ಲಿ ಪ್ರಕಾಶಮಯ ಮದೀನಾ ಎಂಬ ಮೀಲಾದ್ ಸಂದೇಶ ಕಾರ್ಯಕ್ರಮ ಸೆ 21 ರಂದು ನಡೆಯಿತು. ಬೆಳಿಗ್ಗೆ 10…
ಅಂಗೈಯಲ್ಲಿ ನಮ್ಮ ಸುಳ್ಯ
ಪುಟಾಣಿ ಮಕ್ಕಳ ಕಲಾ ಸಾಂಸ್ಕೃತಿಕ ಮಹೋತ್ಸವ ಹಾಗೂ ಪ್ರವಾದಿ ಸಂದೇಶ ಈದ್ ಮಿಲಾದ್ ತಿಂಗಳ ಅಂಗವಾಗಿ ಜಯನಗರ ಜನ್ನತುಲ್ ಉಲೂಮ್ ಮಸ್ಜಿದ್ ಅಂಡ್ ಮದ್ರಸಾದಲ್ಲಿ ಪ್ರಕಾಶಮಯ ಮದೀನಾ ಎಂಬ ಮೀಲಾದ್ ಸಂದೇಶ ಕಾರ್ಯಕ್ರಮ ಸೆ 21 ರಂದು ನಡೆಯಿತು. ಬೆಳಿಗ್ಗೆ 10…
ಪುಣ್ಯ ಪ್ರವಾದಿ ಮುಹಮ್ಮದ್ (ಸ.ಅ) ರ 1500 ನೇ ಜನ್ಮದಿನಾಚರಣೆ ಅಂಗವಾಗಿ ಹಿಮಾಯತುಲ್ ಇಸ್ಲಾಂ ಕಮಿಟಿ,ಬಿಳಿಯಾರು ಖಿಳ್ರಿಯಾ ಮಸ್ಜಿದ್ ವತಿಯಿಂದ ಇಷ್ಕೇ ಮದೀನಾ ಮೀಲಾದ್ ಕಾನ್ಫರೆನ್ಸ್ ನಡೆಯಿತು. ಸಭಾಧ್ಯಕ್ಷತೆಯನ್ನು ಹಾಜಿ ಎಸ್.ಎ ಹಮೀದ್ ವಹಿಸಿದರು. ಸಯ್ಯಿದ್ ಫಝಲ್ ಹಾಮಿದ್ ಕೋಯಮ್ಮ ತಂಙಳ್…
6 ಜಮಾಯತ್ ವ್ಯಾಪ್ತಿಯಲ್ಲಿ ಮದ್ರಸಾ ಹಾಗೂ ಶಾಲಾ ವಿದ್ಯಾಭ್ಯಾಸ ಕೇತ್ರದಲ್ಲಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಮದ್ರಸಾ ಮಕ್ಕಳ ಮೀಲಾದ್ ಸಂಗಮ ಕಾರ್ಯಕ್ರಮವು ಇತಿಹಾಸ ಪ್ರಸಿದ್ದ ಪೇರಡ್ಕ ಮಖಾಂ ಝಿಯಾರತ್ ನೊಂದಿಗೆ ಬೆಳಿಗ್ಗೆ 8.30 ಪ್ರಾರಂಭಗೊಂಡು 9 ಗಂಟೆಗೆ…
ನಾಡ ಹಬ್ಬ ದಸರಾ ಉದ್ಘಾಟನೆಯನ್ನು ಮತೀಯ ಮತ್ತು ಧರ್ಮದ ಆಧಾರದಲ್ಲಿ ವಿಭಜನೆ ಮಾಡಿ, ವಿಭಜನೆ ರಾಜಕೀಯಕ್ಕೆ ಅಡಿಪಾಯ ಹಾಕಿದ ಬಿ ಜೆ ಪಿ ಮತ್ತು ಸಂಘ ಪರಿವಾರಕ್ಕೆ ರಾಜ್ಯ ಹೈ ಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದ್ದು ಜಾತ್ಯತೀತ ತತ್ವವನ್ನು…
ಸಮಾಜ ಕಲ್ಯಾಣ ಇಲಾಖೆ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ ಮಹದೇವಪ್ಪ ಅವರಿಂದ ಪ್ರಶಂಸೆ ಮೈಸೂರಿನ ಯೂನಿವರ್ಸಿಟಿ ಆವರಣದಲ್ಲಿ ನಡೆದ ದಸರಾ ಯುವ ಸಂಭ್ರಮ ದಲ್ಲಿ ಪುತ್ತೂರಿನ ಬಾಲ ಕಲಾವಿದೆ ಕು. ಸೋನಿಕ ಜನಾರ್ಧನ್ ಅವರು ಡಾ.…
ಸುಳ್ಯ,ಸೆ. 16: ಭಾರತೀಯ ಗಡಿಭದ್ರತಾ ಪಡೆಗೆ ಆಯ್ಕೆಯಾದ ಅರಂತೋಡು ಗ್ರಾಮದ ಬೆದ್ರುಪಣೆ ನಿವಾಸಿ ಕು.ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕರು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೇಶವ ಅಡ್ತಲೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ…
ಗೂನಡ್ಕ : ಪ್ರವಾದಿ ಮುಹಮ್ಮದ್ (ಸ) ರ 1500 ನೇ ಜನ್ಮದಿನಾಚರಣೆಯ ಭಾಗವಾಗಿ ಸುಳ್ಯ ರೇಂಜ್ ಎಸ್ಕೆ ಎಸ್ಬಿವಿ ವತಿಯಿಂದ ಪೇರಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಮೆಮೊರಿಯಲ್ ತಖ್ವಿಯತುಲ್ ಇಸ್ಲಾಂ ಮದ್ರಸಾದಲ್ಲಿ ಇಷ್ಕ್ ಮಜ್ಲಿಸ್ ಪ್ರವಾದಿ ಪ್ರಕೀರ್ತನೆ ಸಭೆ ನಡೆಯಿತು. ಪೇರಡ್ಕ…
ಹಿಮಾಯತುಲ್ ಇಸ್ಲಾಂ ಕಮಿಟಿ ಖಿಳ್ರಿಯ ಮಸ್ಜಿದ್ ಬಿಳಿಯಾರು ಅರಂತೋಡು ಇದರ ಆಶ್ರಯದಲ್ಲಿ ಸೆ.15 ರಂದು ಬಿಳಿಯಾರು ಮಸೀದಿ ವಠಾರದಲ್ಲಿ ನಡೆಯಲಿದೆ. ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರಮ ವನ್ನೂ ಬಹು ಸಯ್ಯದ್ ಫಝಲ್ ಹಾಮಿದ್ ಕೊಯಮ್ಮ ತಂಘಲ್ ದುಗಲಡ್ಕ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ಈದ್ ಮಿಲಾದ್ ಪ್ರಯುಕ್ತ ಕೇರಳದ ಕಲ್ಲಿಕೋಟೆಯ ಮರ್ಕಜ್ ಕಾರಂದೂರಿನಲ್ಲಿ ಕಲಿಯುತ್ತಿರುವ ಕರ್ನಾಟಕ ವಿದ್ಯಾರ್ಥಿಗಳ ಒಕ್ಕೂಟವಾದ ಕೆ ಎಸ್ ಒ ಸಂಘಟನೆಯ ವತಿಯಿಂದ ಸುಳ್ಯ ಪಟ್ಟಣದಲ್ಲಿ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸಲಾಯಿತು. ಇದು ಮಿಲಾದ್ ಕ್ಯಾಂಪೇನ್ “ಶಫೀಯುಲ್ ಉಮಮ್ ೩.೦” ಭಾಗವಾಗಿ ಆಯೋಜಿಸಲಾಗಿದ್ದ…
ಉಡುಪಿ ಮತ್ತು ಚಿಕ್ಕ ಮಗಳೂರು ಜಿಲ್ಲೆಗಳ ಖಾಝಿ ಯವರಾದ ಹಾಗೂ ದಾರುಲ್ ಇರ್ಷಾದ್ ಮಾಣಿ ಇದರ ಸಂಸ್ಥಾಪಕ ಅಲ್ ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ( ಮಾಣಿ ಉಸ್ತಾದ್ )ರವರು ಖಾಸಗಿ ಕಾರ್ಯಕ್ರಮ ನಿಮಿತ್ತ ಉದ್ಯಮಿ ಹಾರಿಸ್ ಬಾರ್ಪಣೆ ಯವರ ನೂತನ…
ನ್ಯೂಸ್ ನೀಡಲು ಸಂಪರ್ಕಿಸಿ