ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ)ಪೈಚಾರ್, ಸುಳ್ಯ ವತಿಯಿಂದ ಸೋಣಂಗೇರಿ ಅಂಗನವಾಡಿ ಮಕ್ಕಳಿಗೆ ಚಯರ್ ಕೊಡುಗೆ.
ಪೈಚಾರ್: ಸಾಮಾಜಿಕ, ಕ್ರೀಡೆ, ಶೈಕ್ಷಣಿಕ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸುಳ್ಯ ತಾಲೂಕಿನ ಪ್ರತಿಷ್ಠಿತ ಕ್ಲಬ್‌ಗಳಲ್ಲಿ ಒಂದಾಗಿರುವ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಇದರ ವತಿಯಿಂದ ಸೋಣಂಗೇರಿ ಅಂಗನವಾಡಿ ಕೇಂದ್ರಕ್ಕೆ, ಮಕ್ಕಳಿಗೆ ಕುಳಿತುಕೊಳ್ಳಲು ಚಯರ್ ಕೊಡುಗೆ ನೀಡಲಾಯಿತು. ಅಂಗನವಾಡಿಯಲ್ಲಿ ಮಕ್ಕಳ…