ಸುಳ್ಯ ಲಯನ್ಸ್ ಕ್ಲಬ್ ಪದಪ್ರದಾನ ಸಮಾರಂಭ
ಸುಳ್ಯ ಲಯನ್ಸ್ ಕ್ಲಬ್ ನ 2024-25 ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ರಾಮಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಲ್ಲತಡ್ಕ, ಕೋಶಾಧಿಕಾರಿ ರಮೇಶ್ ಶೆಟ್ಟಿಯವರ ತಂಡದ ಪದಪ್ರದಾನ ಸಮಾರಂಭ ಜು.16ರಂದು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಲಯನ್ಸ್ ಅಧ್ಯಕ್ಷ ವೀರಪ್ಪ…
