ಸವಣೂರು: ಮುಳುಗಡೆಯಾದ ತೋಟ- ಕೊಠಡಿ ನಾಶ
ಸುಳ್ಯ: ಸವಣೂರು ಅರೆಲ್ತಾಡಿ ಎಂಬಲ್ಲಿಭಾರಿ ಮಳೆಯಿಂದಾಗಿ ತೋಟಗಳು ಭಾಗಶಃ ಮುಉಗಡೆಯಾಗಿದೆ. ಹಂಝ ಎಂಬುವವರ ಮನೆಯ ಕೊಠಡಿ ನಾಶವಾಗಿದೆ. ಹಾಗೇ ಮನೆ ಸಂಪೂರ್ಣ ಕುಸಿಯುವ ಭೀತಯಲ್ಲಿದೆ. ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಅಂಗೈಯಲ್ಲಿ ನಮ್ಮ ಸುಳ್ಯ
ಸುಳ್ಯ: ಸವಣೂರು ಅರೆಲ್ತಾಡಿ ಎಂಬಲ್ಲಿಭಾರಿ ಮಳೆಯಿಂದಾಗಿ ತೋಟಗಳು ಭಾಗಶಃ ಮುಉಗಡೆಯಾಗಿದೆ. ಹಂಝ ಎಂಬುವವರ ಮನೆಯ ಕೊಠಡಿ ನಾಶವಾಗಿದೆ. ಹಾಗೇ ಮನೆ ಸಂಪೂರ್ಣ ಕುಸಿಯುವ ಭೀತಯಲ್ಲಿದೆ. ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಿಂದಾಗಿ ಅಕ್ಷರಶಃ ಸ್ಥಬ್ದವಾಗಿದೆ, ಘೋರ ದುರಂತದಲ್ಲಿ 167 ಸಾವನಪ್ಪಿದ್ದು, 75 ಮೃತದೇಹಗಳ ಗುರುತು ಪತ್ತೆಯಾಗಿದೆ, ಅನೇಕ ಜನರು ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮುಂಡಕೈ ಮತ್ತು ಚುರಲ್ಮಳದಲ್ಲಿ ಭೂಕುಸಿತದಲ್ಲಿ ಅಸುನೀಗಿದವರ…
ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.31) ಶಾಲಾ- ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ…
ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ 70 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಮಣ್ಣು ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪಿ.ಜಿ ವಿದ್ಯಾರ್ಥಿಗಳಾದ ಹೈ-ಟೆಕ್ ಮೆಡಿಕಲ್ ಕಾಲೇಜು ಭುವನೇಶ್ವರದಲ್ಲಿ…
ಮಳೆಯ ಆರ್ಭಟ ಹೆಚ್ಚಾಗಿದ್ದು ಎಲ್ಲಾ ಕಡೆ ಪರಿಸ್ಥಿತಿ ಕೈಮೀರಿದಂತಿದೆ. ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ರೆಡ್ ಅಲೆರ್ಟ್ ಕೂಡಾ ಘೋಷಿಸಿದೆ. ಎಡೆಬಿಡದ ಮಳೆಯ ಹಿನ್ನಲೆಯಲ್ಲಿ ಇಂದು (ಜು.30) ಮೊಗರ್ಪಣೆಯ ಮದ್ರಸ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.
ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ, ಕುಂಬ್ರ – ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು, 2…
ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ಬೆಳಗ್ಗೆ ಗುಡ್ಡ ಕುಸಿದಿದ್ದು ಮೃತರ ಸಂಖ್ಯೆ 45 ಕ್ಕೆ ಏರಿಕೆಯಾಗಿದೆ. 100ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರುದಾಡುತ್ತಿದ್ದು ಮೈ ಜುಮ್ ಎನಿಸುತ್ತಿದೆ. ಸರಕಾರಿ…
ವಯನಾಡು ∙ ಮೆಪ್ಪಾಡಿ ಮುಂಡಕೈ ಪಟ್ಟಣ ಮತ್ತು ಚೂರಲ್ ಮಲ ಎಂಬ ಮೂರು ಪ್ರದೇಶದಲ್ಲಿ ಇಂದು ಬೆಳಗ್ಗಿನಜಾವ ಭಾರಿ ಭೂಕುಸಿತ ಸಂಭವಿಸಿದೆ. ಮುಂಡಕೈ ಪೇಟೆಯಲ್ಲಿ ಬೆಳಗಿನ ಜಾವ ಸರಿಸುಮಾರು 4 ಗಂಟೆ ಸುಮಾರಿಗೆ ಸುರಿದ ಭಾರಿ ಮಳೆಗೆ ಮೊದಲ ಭೂಕುಸಿತ ಸಂಭವಿಸಿದೆ.…
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರದಿಂದ ಮತ್ತೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶುಕ್ರವಾರವೂ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.…
ಕಳೆದ ಕೆಲ ದಿನಗಳಿಂದ ಜೋರು ಮಳೆಯಿಂದಾಗಿ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಳೆಯೊಂದಿಗೆ ಗಾಳಿ ತೀವ್ರಗೊಂಡಿದ್ದು ವಿದ್ಯುತ್ ಕಂಬ, ಮರಗಳು ಧರಗೆ ಉರುಳುತ್ತಿವೆ. ಹೀಗಾಗಿ ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದೆ. ಮಲೆನಾಡು ಭಾಗದಲ್ಲಿ ವರಣನ ಅರ್ಭಟಕ್ಕೆ ಆತಂಕದಲ್ಲೇ…
ನ್ಯೂಸ್ ನೀಡಲು ಸಂಪರ್ಕಿಸಿ