Category: ಹವಾಮಾನ

ಭೋರ್ಗರೆಯುತ್ತಿರುವ ನೇತ್ರಾವತಿ: ಮರುಕಳಿಸುತ್ತಾ ದ.ಕ ಜಿಲ್ಲೆಯ 1974 (ಎಲ್ಪತ್ತ ನಾಲೆತ್ತ ಬೊಲ್ಲ)ರ ಪ್ರವಾಹ

(ದಕ್ಷಿಣ ಕನ್ನಡ): 1923, ಆಗಸ್ಟ್ 7 ಮತ್ತು 8.. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಮಹಾ ಪ್ರವಾಹವೊಂದು ಬಂದಿತ್ತು. ಇದನ್ನು ನೋಡಿದವರು ಯಾರಿದ್ದಾರೆ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಆದರೆ, ಹಿರಿಯರಿಂದ ಕಿರಿಯರಿಗೆ ಮಾಹಿತಿ ವರ್ಗಾವಣೆ ಆಗುವುದೇನು ದೊಡ್ಡ ವಿಚಾರವಲ್ಲ.…

ಬಿಡುವಿಲ್ಲದ ಮಳೆ: ದ. ಕ. ಜಿಲ್ಲೆಯ 5 ತಾಲೂಕಿನಲ್ಲಿ ಶಾಲಾ- ಪಿಯು ಕಾಲೇಜಿಗೆ ನಾಳೆ (ಜು.18) ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ನಾಳೆ (ಜು.18) ಶಾಲಾ- ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನ ಎಲ್ಲಾ…

ಬಿಡುವಿಲ್ಲದ ಮಳೆ: ದ. ಕ. ಜಿಲ್ಲೆಯ ಶಾಲಾ- ಪಿಯು ಕಾಲೇಜಿಗೆ ನಾಳೆ (ಜು.16) ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.16) ಶಾಲಾ- ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ,…

ಜಿಲ್ಲೆಯಾದ್ಯಂತ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

ತೊಡಿಕಾನ: ದೇವರ ಗುಂಡಿ ಜಲಪಾತಕ್ಕೆ ಪ್ರವಾಸಿಗರು ತೆರಳದಂತೆ ನಿಷೇಧಾಜ್ಞೆ ಸೂಚನಾ ಫಲಕ ಅಳವಡಿಕೆ

ಸುಳ್ಯ: ಮಳೆ ಅಬ್ಬರ ಎಲ್ಲಾ ಕಡೆ ಜೋರಾಗಿದ್ದು, ಹಲವು ಕಡೆ ಅನಾಹುತಗಳು ಮರುಕಳಿಸುತ್ತಿವೆ, ಈ ಹಿನ್ನಲೆಯಲ್ಲಿ ಅರಂತೋಡು ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೊಡಿಕಾನ ದೇವರ ಗುಂಡಿ ಜಲಪಾತಕ್ಕೆ ಮಳೆಗಾಲದಲ್ಲಿ ಪ್ರವಾಸಿಗರು ತೆರಳದಂತೆ, ದ. ಕ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಮುಂಜಾಗೃತಾ ಕ್ರಮವಹಿಸಿ…