SKSSF ಪೇರಡ್ಕ ಗೂನಡ್ಕ ಶಾಖೆ ವತಿಯಿಂದ ಸಮಸ್ತ ಸಮ್ಮೇಳನ ಪ್ರಚಾರಾರ್ಥ ಸೌಹಾರ್ದ ಚಹಾ ಕೂಟ
ಎಸ್ ಕೆ ಎಸ್ ಎಸ್ ಎಫ್ ಗೂನಡ್ಕ ಶಾಖೆ ವತಿಯಿಂದ ಗೂನಡ್ಕ ಪೇಟೆಯಲ್ಲಿ ಸಮಸ್ತ ಸಮ್ಮೇಳನ ಪ್ರಯುಕ್ತ ಸೌಹಾರ್ದ ಚಹಾ ಕೂಟವನ್ನು ಆಯೋಜಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುನೀರ್ ದಾರಿಮಿ ವಹಿಸಿದರು. ಪೇರಡ್ಕ ಮಸೀದಿ ಖತೀಬರಾದ ಅಹಮದ್ ನಈಂ ಫೈಝಿ ದುವಾ…
