ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ
ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ತುರ್ತು ಭೂಸ್ಪರ್ಶವಾಗಿದೆ ಸಿಲಿಗುರಿಯ ಬಾಗ್ಡೋಗ್ರಾ ಏರ್ಪೋರ್ಟ್ ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ಪ್ರತಿಕೂಲ ಹವಾಮಾನದಿಂದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೂತಾನ್‌ಗೆ ಕರೆದೊಯ್ಯುತ್ತಿದ್ದ…
