ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್79ನೇ ಸ್ವಾತಂತ್ರ್ಯ ದಿನಾಚರಣೆ.
ಅಲ್ ಅಮೀನ್ ಯೂತ್ ಸೆಂಟರ್ (ರಿ) ಪೈಚಾರ್ ಇದರ ವತಿಯಿಂದ 79ನೇ ಸ್ವಾತಂತ್ರ್ಯೊತ್ಸವ ಕಾರ್ಯಕ್ರಮವು ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ಕಛೇರಿಯ ಮುಂಭಾಗದಲ್ಲಿ ಅಗಸ್ಟ್ 15 ರಂದು ನಡೆಯಿತು. ಖುವ್ವತ್ತುಲ್ ಇಸ್ಲಾಂ ಮದರಸದ ಸದರ್ ಮುಅಲ್ಲಿಮ್’ರಾದ ಫೈಝಲ್ ಸಖಾಫಿ…
