ಮಕ್ಕಳು ಆದಾಯ ತೆರಿಗೆ ಪಾವತಿಸುತ್ತಿದ್ದರೂ ಪೋಷಕರಿಗೆ ಬಿಪಿಎಲ್ ಕಾರ್ಡ್: ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟನೆ
ಕುಟುಂಬದಲ್ಲಿ ಮಕ್ಕಳು ಬೇರೆ ಕಡೆ ಕೆಲಸ ಮಾಡಿಕೊಂಡು ಆದಾಯ ತೆರಿಗೆ ಪಾವತಿಸುತ್ತಿದ್ದರೆ ತಂದೆ-ತಾಯಿಗೆ ಬಿಪಿಎಲ್ ಕಾರ್ಡ್ ನೀಡಬಹುದು. ಈ ಬಗ್ಗೆ ಸೂಕ್ಷ್ಮವಾಗಿ ಪರಿಶೀಲಿಸಬೇಕು” ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಹಾಸನ ಜಿಲ್ಲಾಧಿಕಾರಿ ಕಚೇರಿ…
