Category: ಇತರೆ

ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷರಿಂದ ಪ್ರತಿಭಟನೆಯ ಹೆಸರಲ್ಲಿ ಶಾಂತಿ ಕದಡುವ ಪ್ರಯತ್ನ – ಅಮಾಯಕ ಕಾರ್ಮಿಕರನ್ನು ಬಳಸಿ ಪ್ರತಿಭಟನೆಯ ನಾಟಕ.-ರಾಧಾಕೃಷ್ಣ ಬೊಳ್ಳೂರು.

ಸುಳ್ಯದ ಬಿಜೆಪಿಯವರಿಗೆ ಪ್ರತಿಭಟನೆಯ ಹುಚ್ಚು. ಅದು ನಗರಾಡಳಿತ, ಜಿಲ್ಲಾಡಳಿತ, ವಿಧಾನಸಭೆ, ಲೋಕಸಭೆ ಎಲ್ಲವೂ ಅವರದೇ ಬಿಜೆಪಿ ಪಕ್ಷದ ಆಡಳಿತ ಇದ್ದಾಗಲೂ ಪ್ರತಿಭಟನೆ. ಒಟ್ಟಿನಲ್ಲಿ ಪ್ರತಿಭಟನೆ ಮಾಡುವುದು, ಅಲ್ಲಿ ಒಂದಿಷ್ಟು ಅಮಾಯಕರನ್ನು ಸೇರಿಸಿ ಪ್ರಚೋದನಕಾರಿ ಭಾಷಣ ಮಾಡುವುದು, ಕಾಂಗ್ರೆಸ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿ…

ಬಿಜೆಪಿ ನೇತ್ರತ್ವದ ಪ್ರತಿಭಟನೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಸುಳ್ಯ ಕಾಂಗ್ರೆಸ್ ಬಗ್ಗೆ ದ್ವೇಷಪೂರಿತ ಹೇಳಿಕೆ ನೀಡಿರುವುದು ಖಂಡನೀಯ : ಚೇತನ್ ಕಜೆಗದ್ದೆ

ಸುಳ್ಯದಲ್ಲಿ ಇಂದು ಭಾರತೀಯ ಮಜ್ದೂರ್ ಸಂಘ ಮತ್ತು ಸುಳ್ಯ ಮಂಡಲ ಬಿಜೆಪಿಯವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈಯವರ ವಿರುದ್ಧ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ ಇನ್ನಿತರ ಬಿಜೆಪಿ ನಾಯಕರು ಏಕವಚನದಲ್ಲಿ…

ಅರಂಬೂರು “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಜುಲೈ 27ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದಲ್ಲಿ ನಡೆಯಲಿರುವ “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ ಕಾರ್ಯಕ್ರಮವು ಜುಲೈ 12ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ…

ಎಂಜೆಎಂ ಕಲ್ಲುಗುಂಡಿ ಇದರ ಆಶ್ರಯದಲ್ಲಿ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಮುಅಲ್ಲಿಮ್ ಡೇ ಕಾರ್ಯಕ್ರಮ

ಮುಹಿಯದ್ದೀನ್ ಜುಮಾ ಮಸೀದಿ ಕಲ್ಲುಗುಂಡಿ ಇದರ ಆಶ್ರಯದಲ್ಲಿ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಮುಅಲ್ಲಿಮ್ ಡೇ ಕಾರ್ಯಕ್ರಮವು ದಿನಾಂಕ 13/07/25 ಆದಿತ್ಯವಾರ ಬಹಳ ವಿಜೃಂಭಣೆ ಯಿಂದ ನಡೆಸಲಾಯಿತು. ಎಂ ಜೆ. ಎಂ. ಕಲ್ಲುಗುಂಡಿ ಇದರ ಖತೀಬ್ ಜನಾಬ್ ನಾಸಿರ್ ದಾರಿಮಿ ಉಸ್ತಾದ್…

ಅಡ್ಪಂಗಾಯ ಸ.ಹಿ.ಪ್ರಾ.ಶಾಲೆ ಹಳೆ ವಿದ್ಯಾರ್ಥಿ ಸಮಿತಿ ರಚನೆ

ಅಡ್ಪಂಗಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ನೂತನ ಸಮಿತಿ ರಚನಾ ಸಭೆ ಜು. 13 ರಂದು ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ಬಾಸ್ ಎ ಬಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿರಿಯ ವಿದ್ಯಾರ್ಥಿ ಸಂಘದ ಸಭೆ…

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ

SჄS ಕರ್ನಾಟಕ ರಾಜ್ಯ ಸಮಿತಿ ನಡೆಸುವ ಸೌಹಾರ್ದ ಸಂಚಾರ ಕಾರ್ಯಕ್ರಮವು ಕುಂದಾಪುರದಿಂದ ಸುಳ್ಯ ದವರೆಗೆ ನಡೆಯಲಿದ್ದು ಅದರ ಸಮಾರೋಪ ಸಮಾರಂಭವು ಸುಳ್ಯ ದಲ್ಲಿ ದಿನಾಂಕ 16 ನೇ ತಾರೀಕಿನಂದು ವಿಜೃಂಭಣೆಯಿಂದ ನಡೆಯಲಿದ್ದು ಅದರ ಪ್ರಚಾರಾರ್ಥ ಸುಳ್ಯ ಝೋನ್ ವ್ಯಾಪ್ತಿಯಲ್ಲಿ ಉಪಯಾತ್ರೆಗೆ ಇಂದು…

ತೆಲುಗು ಖ್ಯಾತ ಹಿರಿಯ ನಟ ಕೋಟ ಶ್ರೀನಿವಾಸ್ ರಾವ್ ವಿಧಿವಶ!

ತೆಲುಗು ಹಿರಿಯ ನಟ ಕೋಟ ಶ್ರೀನಿವಾಸರಾವ್ (83) ಇಂದು ವಿಧಿವಶರಾಗಿದ್ದಾರೆ. ಹೈದರಾಬಾದ್ ನ ತಮ್ಮ ನಿವಾಸದಲ್ಲಿ ಕೋಟ ಶ್ರೀನಿವಾಸರಾವ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕೋಟಾ ಶ್ರೀನಿವಾಸರಾವ್ ಬಳಲುತ್ತಿದ್ದರು ಎನ್ನಲಾಗಿದೆ. ಸುಮಾರು 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೋಟಾ ಶ್ರೀನಿವಾಸರಾವ್ ನಟಿಸಿದ್ದರು.ಕೋಟ ಶ್ರೀನಿವಾಸ್ ರಾವ್…

ನಾಡ ಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ನಿತ್ಯಾನಂದ ಮುಂಡೋಡಿ’ಯವರಿಗೆ ವಿವಿಧ ಸಂಘ ಸಂಸ್ಥೆ ಗಳ ಪ್ರತಿನಿಧಿಗಳಿಂದ ಗೌರವ ಸನ್ಮಾನ

Nammasullia: ಸುಳ್ಯ ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷ, ಸುಳ್ಯ ಗೌಡ ಯುವ ಸೇವಾ ಸಂಘದ ಮತ್ತು ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ, ಸಹಕಾರಿ, ಧಾರ್ಮಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ…

112 ತುರ್ತು ಸೇವೆಯನ್ನು ಪ್ರತಿ ಪೊಲೀಸ್ ಠಾಣೆಗೆ ಒಂದರಂತೆ ವಿಸ್ತರಣೆ ಮಾಡಲು ಶರೀಫ್ ಕಂಠಿ ಗ್ರಹ ಸಚಿವರಿಗೆ ಸುಬ್ರಮಣ್ಯದಲ್ಲಿ ಮನವಿ

ರಾಜ್ಯದ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಗೆ 112 ತುರ್ತು ಸೇವೆ ನೀಡಲು ಗ್ರಹ ಸಚಿವರ ಆಸಕ್ತಿ ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಗ್ರಹ ಸಚಿವ ಪರಮೇಶ್ವರ್ ಅವರಿಗೆ, ಸುಳ್ಯ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ಅವರು…

SSF ಸುಳ್ಯ ಸೆಕ್ಟರ್ ನಡೆಸಿದ ಪ್ರಬಂಧ ಸ್ಪರ್ಧೆ: ವಿಜೇತರ ಘೋಷಣೆ

ಪ್ರಥಮ ಫಾರ್ಝಾನ ಗುತ್ತಿಗಾರ್, ದ್ವಿತೀಯ ಸೋಹಾ ಫಾತಿಮಾ ಕಟ್ಟೆಕಾರ್, ತೃತೀಯ ಅಹಿಲ್ ಅಹಮದ್ ಗುರುಂಪು ಸುಳ್ಯ: SSF ಸುಳ್ಯ ಸೆಕ್ಟರ್ ವತಿಯಿಂದ ಇಸ್ಲಾಮಿಕ್ ಕ್ಯಾಲೆಂಡರ್‌ನ ಹೊಸ ವರ್ಷ ಮುಹರ್ರಂ ಹಿನ್ನೆಲೆಯಲ್ಲಿ “ಮುಹರ್ರಂ” ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸೆಕ್ಟರ್…