Category: ಇತರೆ

ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ- LKG ಯಿಂದ ಪಿಯುಸಿ ತನಕ ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಫ್ರೀ: ಡಿ.ಕೆ ಶಿವಕುಮಾರ್

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡುವ ಮೂಲಕ ಗುಡ್‌ ನ್ಯೂಸ್‌ ಕೊಟ್ಟಿದೆ. ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ನು ಮುಂದೆ ಫ್ರೀ ಬಸ್‌ ಪ್ರಯಾಣ ಸಿಗಲಿದೆ. ಹೌದು, ರಾಜ್ಯಾದ್ಯಂತ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿ ಯಿಂದ ಪಿಯುಸಿ…

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ, ಸುಲಭವಾಗಿ ಪದವಿ ಶಿಕ್ಷಣ

ಪದವಿ ಶಿಕ್ಷಣದಿಂದ ವಂಚಿತರಾದ ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ತೆರೆಯಲಾಗಿದೆ. ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಲು ಅವಕಾಶ ಮಾಡಿಕೊಡಲಾಗುವುದು. ಇದರ…

ಗುಜರಾತ್ ನಲ್ಲಿ ಸೇತುವೆ ಕುಸಿದು ಘೋರ ದುರಂತ : ನದಿಗೆ ಬಿದ್ದು 9 ಮಂದಿ ಸಾವು, ಹಲವರು ನಾಪತ್ತೆ

ಗುಜರಾತ್ ನಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಸೇತುವೆ ಕುಸಿದು ಬಿದ್ದು 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುಜರಾತ್ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಸೇತುವೆಯ ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ ಪರಿಣಾಮ…

ಡಾ.ಜಿ ಪರಮೇಶ್ವರ್ ಸುಬ್ರಹ್ಮಣ್ಯ ಭೇಟಿ; ದಲಿತ ಮುಖಂಡರುಗಳ ಜೊತೆ ಮಾತುಕತೆ

ಕರ್ನಾಟಕ ರಾಜ್ಯದ ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಈ ಸಂದರ್ಭದಲ್ಲಿ ಸುಳ್ಯದಿಂದ ದಲಿತ ಮುಖಂಡರುಗಳಾದ ಸತೀಶ್ ಬೂಡುಮಕ್ಕಿ, ಬಾಲಕೃಷ್ಣ ದೊಡ್ಡೇರಿ, ಚೋಮಗಾಂಧಿನಗರ, ಸುನೀಲ್ ಕಾಂತಮಂಗಲ ರವರು ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಗೃಹ ಸಚಿವರನ್ನು ಸ್ವಾಗತಿಸಿ ಮಾತುಕತೆ…

SDPI ಬೆಳ್ಳಾರೆ ಬ್ಲಾಕ್ ಕಾರ್ಯದರ್ಶಿ ಅಝೀಝ್ ಅಯ್ಯನಕಟ್ಟೆಯವರ ತಾಯಿ ನಿಧನ: ಮೀರಝ್ ಸುಳ್ಯ ಸಂತಾಪ

ಸುಳ್ಯ: ಅತ್ತಿಕ್ಕರ ಜಮಾಅತ್ ಗೆ ಒಳಪಟ್ಟ ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಜೊತೆ ಕಾರ್ಯದರ್ಶಿಅಝೀಝ್ ಅಯ್ಯನಕಟ್ಟೆಯವರ ತಾಯಿ ಆಮಿನ ಎಂಬವರು ನಿಧನರಾಗಿದ್ದಾರೆ.ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರಾಧ್ಯಕ್ಷ ಮೀರಝ್ ಸುಳ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸೃಷ್ಟಿಕರ್ತನು…

AYC ಪೈಚಾರ್ ವತಿಯಿಂದ ಜು.11ರಂದು ಆಧಾರ್ ಶಿಬಿರ

ಅಲ್-ಅಮೀನ್ ಯೂತ್ ಸೆಂಟರ್ (ರಿ) ಪೈಚಾರ್ ಸುಳ್ಯ ತಾಲೂಕು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಸುಳ್ಯ ಉಪವಿಭಾಗ ಇದರ ಸಹಕಾರದೊಂದಿಗೆ ‘ಆಧಾ‌ರ್ ಶಿಬಿರ’ ಕಾರ್ಯಕ್ರಮವು 11 ಜುಲೈ 2025 ಬೆಳಿಗ್ಗೆ 9:30 ರಿಂದ ಸಂಜೆ 4:30ರ ವರೆಗೆ…

ತನ್ನ ಟೆಕ್‌ ಪಾರ್ಕ್‌ಗಾಗಿ ಖಾಸಗಿ ಫ್ಲೈಓವರ್‌ ನಿರ್ಮಾಣಕ್ಕೆ ಮುಂದಾದ ಪ್ರೆಸ್ಟೀಜ್‌ ಗ್ರೂಪ್‌!

ಉದ್ಯಾನನಗರಿಯ ರಾಜಾಜಿನಗರದಲ್ಲಿ ಲುಲು ಮಾಲ್‌, ಸರ್ಕಾರದ ಅಂಡರ್‌ಪಾಸ್‌ಅನ್ನು ಖಾಸಗಿಯಾಗಿ ಪರಿವರ್ತಿಸಿದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಅಂಥದ್ದೇ ಸುದ್ದಿ ವರದಿಯಾಗಿದೆ. ಪ್ರೆಸ್ಟೀಜ್ ಗ್ರೂಪ್ ಬೆಂಗಳೂರಿನಲ್ಲಿ 1.5 ಕಿಮೀ ಎತ್ತರದ ಫ್ಲೈಓವರ್ ಅನ್ನು ಪ್ರಾರಂಭಿಸುತ್ತಿದ್ದು, ಇದು ತನ್ನ ಹೊಸ ಟೆಕ್ ಪಾರ್ಕ್ ಅನ್ನು ಹೊರ…

ದ.ಕ. ಜಿಲ್ಲಾ. ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ವತಿಯಿಂದ ಸನ್ಮಾನ್ಯ ಶಾಸಕ ಅಶೋಕ್ ರೈ ಯವರಿಗೆ ಸನ್ಮಾನ

ದ.ಕ. ಜಿಲ್ಲಾ. ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ಸರ್ವ ಕಾರ್ಯಕರ್ತರ ಪರಿಶ್ರಮದ ಮೂಲಕ ವಿಟ್ಲದಲ್ಲಿ ಮಂಜುರುಗೊಂಡಿರುವ ಅಂಬೇಡ್ಕರ್ ಭವನಕ್ಕೆ ₹75,0000 ಲಕ್ಷ ಅನುದಾನ ಮಂಜೂರು ಮಾಡಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಅಶೋಕ್ ರೈ ಯವರನ್ನು ದಿನಾಂಕ…

ಸುಳ್ಯ ಸರ್ಕಾರಿ ಜೂನಿಯರ್ ಕಾಲೇಜ್ ಇದರ ನೂತನ ಎಸ್‌ ಡಿ ಎಂ ಸಿ ಸಮಿತಿ ರಚನೆ

ಅಧ್ಯಕ್ಷರಾಗಿ ಶ್ರೀಮತಿ ಮಂಜುಳಾ, ಉಪಾಧ್ಯಕ್ಷರಾಗಿ ಹಸೈನಾರ್ ಜಯನಗರ ಆಯ್ಕೆ Nammasullia: ಸುಳ್ಯ ಸರ್ಕಾರಿ ಜೂನಿಯರ್ ಕಾಲೇಜ್ ಇದರ ನೂತನ ಎಸ್ ಡಿ ಎಮ್ ಸಿ ಸಮಿತಿ ರಚನೆ ಜುಲೈ 5 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕಿನ ಸರಕಾರಿ ಶಾಲೆಗಳಲ್ಲಿ…

ಜಯನಗರ ಹದಗೆಟ್ಟ ರಸ್ತೆ ದುರಸ್ತಿಗಾಗಿ ಪ್ರತಿಭಟನೆ; ಕೆಲಕಾಲ ರಸ್ತೆ ತಡೆ

ಜಯನಗರ ವಾರ್ಡ್ ನ ಮುಖ್ಯ ರಸ್ತೆ ಹೊಂಡ ಗುಂಡಿಗಳಿಂದ ರಸ್ತೆ ಇದೆಯೋ ಅಥವಾ ಇಲ್ಲವೋ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ, ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರತ್ಯುತ್ತರ ನೀಡಿರಲಿಲ್ಲ. ಪರಿಣಾಮ ಜು.7 ರಂದು ಜಯನಗರ ಮಿಲಿಟರಿ…