Category: ಇತರೆ

ನಾಡ ಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ನಿತ್ಯಾನಂದ ಮುಂಡೋಡಿ ಯವರಿಗೆ ಸೂಡ ಅಧ್ಯಕ್ಷರಿಂದ ಅಭಿನಂದನೆ

Nammasullia: ಟಿಎಪಿಸಿಎಂಎಸ್ ಅಧ್ಯಕ್ಷರಾಗಿ, ಗುತ್ತಿಗಾರು ರಬ್ಬರ್ ಸೊಸೈಟಿ ಅಧ್ಯಕ್ಷರಾಗಿರುವ ನಿತ್ಯಾನಂದ ಮುಂಡೋಡಿ ಯವರು ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್…

Heart Attack: ನಿಮ್ಮ ಸುತ್ತ ಮುತ್ತ ಯಾರಾದರೂ ಕುಸಿದು ಬಿದ್ದಾಗ ಏನು ಮಾಡಬೇಕು? ಈ ರೀತಿ ಮಾಡಿ ಇತರರ ಜೀವ ಉಳಿಸಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಎಲ್ಲರೂ ಕೂಡ ತಮ್ಮ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಅನಿವಾರ್ಯತೆ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಯುವ ಜನತೆ ಪ್ರಾಣ ಚೆಲ್ಲುತ್ತಿದ್ದು, ಇದು ಹಲವರಲ್ಲಿ ಆತಂಕವನ್ನು ನಿರ್ಮಾಣ ಮಾಡಿದೆ. ಈ ನಡುವೆ…

RMSA ಸಂಪಾಜೆ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Nammasullia: ದಿನಾಂಕ 5 -7-2025 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರಕಾರಿ ಪ್ರೌಢಶಾಲೆ ಆರ್ ಎಂ ಎಸ್ ಎ ಸಂಪಾಜೆ ಇವರ ನೇತೃತ್ವದಲ್ಲಿ 2024 -25ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ…

SKSSF ವಿಖಾಯ ವತಿಯಿಂದ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಸ್ವಚತೆ ಕಾರ್ಯಕ್ರಮ

ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡದಿಂದ ಸುಳ್ಯ ಸಾರ್ವಜನಿಕ ಆಸ್ಪತ್ರೆಯ ಸುತ್ತಲೂ ಸ್ವಚತೆಯನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ ಕರುಣಾಕರಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಾಹಿದ್ ಪಾರೆಚಂದ್ರನ್ ಕೂಟೀಲು ಇದ್ದರು .ಸ್ವಚ್ಛತೆಯಲ್ಲಿ ಸುಳ್ಯ…

ಸಂಪಾಜೆ ಗ್ರಾಮದ ರಸ್ತೆಗಳ ಅಭಿವೃದ್ಧಿಗೆ ₹1 ಕೋಟಿ ಅನುದಾನ ತರಿಸಿದ ಟಿ. ಎಂ. ಶಹಿದ್ ತೆಕ್ಕಿಲ್ ರವರಿಗೆ ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ಅಭಿನಂದನೆ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿ ಗೆ ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ರೂ 1 ಕೋಟಿ ಅನುದಾನ ತರುವಲ್ಲಿ ಯಶಸ್ವಿಯಾದ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ರವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ )…

ಅರಂತೋಡು ಅಂತ ರಾಷ್ಟ್ರೀಯ ಯೋಗ ದಿನಾಚರಣೆ, ಶೈಕ್ಷಣಿಕ ದತ್ತು ನಿಧಿ ವಿತರಣೆ, ಆರೋಗ್ಯ ಮತ್ತು ಇಲಾಖಾ ಮಾಹಿತಿ ಕಾರ್ಯಗಾರ ಸಮಾರಂಭ

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ 2025-2 6ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಶ್ರೀ ಕೆ.ಅರ್.ಆನಂದ ಕಲ್ಲುಗದ್ದೆ ಇವರ ದತ್ತಿನಿಧಿ ಯಿಂದ ವಿತರಿಸಲ್ಪಡುವ ನೋಟ್ ಪುಸ್ತಕ ಗಳ ವಿತರಣೆ ಅಂತ ರಾಷ್ಟ್ರೀಯ ಯೋಗ ದಿನಾಚರಣೆ ಮಕ್ಕಳ ಸುರಕ್ಷಾ ಕಾರ್ಯಕ್ರಮ…

ಸುಳ್ಯ: ತಾಲೂಕು ಪಂಚಾಯತ್ ಸಭಾಭವನದಲ್ಲಿ ಯೋಗ ದಿನಾಚರಣೆ

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯತ್ ಸುಳ್ಯ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಪ್ರೆಸ್ ಕ್ಲಬ್ ಸುಳ್ಯ, ಜರ್ನಲಿಸ್ಟ್ ಯೂನಿಯನ್ ಸುಳ್ಯ, ಕಾರ್ಯನಿರತ ಪತ್ರಕರ್ತರ ಸಂಘ ಸುಳ್ಯ, ಪಯಸ್ವಿನಿ ಯುವಕ ಮಂಡಲ ಕೇರ್ಪಳ ಇದರ ಆಶ್ರಯದಲ್ಲಿ ನಡೆದ ಯೋಗ…

NMC: ಎನ್. ಸಿ. ಸಿ, ಎನ್. ಎಸ್. ಎಸ್, ಹಾಗೂ ಐ. ಕ್ಯೂ. ಎ. ಸಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಎನ್. ಸಿ. ಸಿ, ಎನ್. ಎಸ್. ಎಸ್, ಹಾಗೂ ಐ. ಕ್ಯೂ. ಎ. ಸಿ ವಿಭಾಗಗಳ ಸಹಭಾಗೀತ್ವದಲ್ಲಿ ದಿನಾಂಕ 21/06/2025 ರಂದು ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷ…

ಸುಬುಲು ಸ್ಸಲಾಂ ಮದ್ರಸ ಕೊಯನಾಡು: ಸುನ್ನಿ ಬಾಲ ಸಂಘ ನೂತನ ಸಮಿತಿ ರಚನೆ

ಅಧ್ಯಕ್ಷರಾಗಿ ಜಾಬಿರ್ ಅಹಮದ್, ಪ್ರಧಾನ ಕಾರ್ಯದರ್ಶಿಯಾಗಿ ರಝೀನ್ ಕೆ ಆರ್, ಕೋಶಾಧಿಕಾರಿಯಾಗಿ ಶಾಹಿದ್ ಕೆ ಎಸ್ Nammasullia: ಸುಬುಲು ಸ್ಸಲಾಂ ಮದ್ರಸ ಕೊಯನಾಡು ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸುನ್ನಿ ಬಾಲ ಸಂಘ ಇದರ ನೂತನ ಸಮಿತಿ ರಚನೆಯು ಮದ್ರಸ ಅಧ್ಯಾಪಕರುಗಳಾದ ಮಹಮ್ಮದ್ ಸಖಾಫಿ…

ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ; ಬೆಂಗಳೂರು – ಮುರುಡೇಶ್ವರ ರೈಲು ಸ್ಥಗಿತ

ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ.ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ…