ಪಿಯುಸಿ ಫಲಿತಾಂಶ: ಕಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಸುಳ್ಯ ಶಾರದಾ ಕಾಲೇಜಿನ ಫಾತಿಮತ್ ಸಹಲಾ
2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯದ ಶಾರದಾ ಪಿಯು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಸಹಲಾ ಅವರು ಜಿಲ್ಲೆಗೇ ಪ್ರಥಮ ಸ್ಥಾನ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಒಟ್ಟು ಆರು ವಿಷಯಗಳ ಪೈಕಿ ನಾಲ್ಕರಲ್ಲಿ ಇವರು…
