ಅನಾಥ ಮಕ್ಕಳಿಗೆ ಎದೆಹಾಲುಣಿಸಿದ ಎರಡು ಮಕ್ಕಳ ತಾಯಿ
ಕೇರಳದಲ್ಲಿ ಭೂಕುಸಿತದಿಂದ ಭಾರಿ ಸಾವು ನೋವು ಮತ್ತು ವಿನಾಶದ ವರದಿಗಳ ನಡುವೆ ನೆರೆಯ ಇಡುಕ್ಕಿ ಜಿಲ್ಲೆಯಿಂದ ಮನಕಲಕುವ ವರದಿಯೊಂದು ಬಂದಿದೆ. ಇಡುಕ್ಕಿಯ ಎರಡು ಮಕ್ಕಳ ತಾಯಿಯೊಬ್ಬರು ವಯನಾಡು ಭೂಕುಸಿತದಲ್ಲಿ ಪೋಷಕರನ್ನು ಕಳೆದುಕೊಂಡ ಹಸುಗೂಸುಗಳಿಗೆ ಎದೆಹಾಲುಣಿಸಿ, ನಿಸ್ವಾರ್ಥ ಸೇವೆಗೆ ಮುಂದಾಗಿದ್ದಾರೆ. ಕೇರಳದ ಕೇಂದ್ರ…