Category: ಇತರೆ

ಮಂಗಳೂರು: ಬರಕಾ ಶಿಕ್ಷಣ ಸಂಸ್ಥೆಗಯಲ್ಲಿ ಎರಡು ದಿನಗಳ ಸಂಭ್ರಮದ ವಾರ್ಷಿಕೋತ್ಸವ

ಮಂಗಳೂರಿನ ಅಡ್ಯಾರು ಬಳಿಯಿರುವ ಬರಕಾ ಇಂಟರ್‌ನ್ಯಾಷನಲ್ ಸ್ಕೂಲ್ & ಕಾಲೇಜಿನಲ್ಲಿ ನವೆಂಬರ್ ೨೨, ೨೩ ರಂದು ಎರಡು ದಿನಗಳ ವಾರ್ಷಿಕೋತ್ಸವ ಕಾರ್ಯಕ್ರಮ “ಬ್ಲೂಮಿಂಗ್ ಮೈಂಡ್ಸ್” ವಿಜ್ರಂಭಣೆಯಿಂದ ಜರುಗಿತು. ಸಾಂಸ್ಕೃತಿಕ ಕಾರ‍್ಯಕ್ರಮಕ್ಕೂ ಮುನ್ನ ನಡೆದ ಸಭಾ ಕಾರ‍್ಯಕ್ರಮದಲ್ಲಿ ಡಾ. ಸಹ್‌ಲಾ ಹುಸೈನ್, ಶ್ರೀಮತಿ…

ನೋಕಿಯಾದಿಂದ 300MP ಕ್ಯಾಮೆರಾ ಜೊತೆ 7200mAh ಪವರ್‌ಫುಲ್ ಬ್ಯಾಟರಿಯ ವಾಟರ್‌ಪ್ರೂಫ್ ಸ್ಮಾರ್ಟ್‌ಫೋನ್

5G ಸ್ಮಾರ್ಟ್‌ಫೋನ್ ಲೋಕದಲ್ಲಿ ಧೂಳೆಬ್ಬಿಸಲು ಅತ್ಯಂತ ಹಳೆ ಮತ್ತು ದೈತ್ಯ ಕಂಪನಿ ನೋಕಿಯಾ ತನ್ನ ಹೊಸ ಉತ್ಪನ್ನವನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ. ಶೀಘ್ರದಲ್ಲಿಯೇ ನೋಕಿಯಾ ಕಂಪನಿಯ Oxygen Ultra 5G ಲಾಂಚ್ ಆಗಲಿದೆ ಎಂದು ವರದಿಯಾಗಿದೆ. ಈ ಪವರ್‌ಫುಲ್ ಡಿವೈಸ್ ಹಲವು ವಿಶೇಷತೆಯೊಂದಿಗೆ…

ಅಲ್-ಅಮೀನ್ ಯೂತ್ ಸೆಂಟರ್ ಪೈಚಾರ್ ವತಿಯಿಂದ ರಾಜ್ಯ ಮಟ್ಟದ ದಫ್ ಸ್ಪರ್ಧೆ; ತಾಜುಲ್ ಹುದಾ ದಫ್ ಕಮಿಟಿ ರೆಂಜಾಡಿ ಚಾಂಪಿಯನ್, ಅನ್ಸಾರಿಯ ದಫ್ ಕಮಿಟಿ ಕೃಷ್ಣಾಪುರ ದ್ವಿತೀಯ, ಖುವ್ವತುಲ್ ಇಸ್ಲಾಂ ದಫ್ ಕಮಿಟಿ ಪೊಲಿಪು‌ ತೃತೀಯ

ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಇದರ 18 ನೇ ವಾರ್ಷಿಕ ಸ್ವಲಾತ್ ಕಾರ್ಯಕ್ರಮದ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಕಾರ್ಯಕ್ರಮ ಮತ್ತು ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ನ. 24 ರಂದು ನಡೆಯಿತು. ಈ ಕಾರ್ಯಕ್ರಮದ ಅಂಗವಾಗಿ ಸಂಜೆ…

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ‘ಜಾಗೃತಿ ಅರಿವು’ ಕಾರ್ಯಕ್ರಮ

ಎನ್.ಎಂ.ಸಿ, ನ.28; ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಜಾಗೃತಿ ಅರಿವು ಕಾರ್ಯಕ್ರಮವು ನವೆಂಬರ್ 23 ಶನಿವಾರದಂದು ಕಾಲೇಜಿನ ದೃಶ್ಯ ಶ್ರವಣ ಕೊಠಡಿಯಲ್ಲಿ ನೆರವೇರಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯ ಪೊಲೀಸ್ ಠಾಣೆಯ ಸಬ್…

ಅಲ್-ಅಮೀನ್ ಯೂತ್ ಸೆಂಟರ್ ಪೈಚಾರ್ ನೂತನ ಕಚೇರಿ ಉದ್ಘಾಟನೆ, ರಾಜ್ಯ ಮಟ್ಟದ ದಫ್ ಸ್ಪರ್ಧೆ, ದಫ್ ಜಾಥಾ

ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಇದರ 18 ನೇ ವಾರ್ಷಿಕ ಸ್ವಲಾತ್ ಕಾರ್ಯಕ್ರಮದ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಕಾರ್ಯಕ್ರಮ ಮತ್ತು ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ನ. 24 ರಂದು ನಡೆಯಿತು. ಈ ಕಾರ್ಯಕ್ರಮದ ಅಂಗವಾಗಿ ಸಂಜೆ…

SDPI ಸುಳ್ಯ ಬ್ಲಾಕ್ ಸಮಿತಿಯ ವತಿಯಿಂದ ಸುಳ್ಯದ ನಾವೂರು ಅನ್ಸಾರಿಯ ರಸ್ತೆಯಲ್ಲಿ ಶ್ರಮದಾನ

ಸುಳ್ಯ: ನ.24:- SDPI ಸುಳ್ಯ ಬ್ಲಾಕ್ ಸಮಿತಿಯ ವತಿಯಿಂದ ಸುಳ್ಯದ ಬೋರುಗುಡ್ಡೆ ವಾರ್ಡಿನ ನಾವೂರು-ಜಟ್ಟಿಪಳ್ಳ, ಅನ್ಸಾರಿಯ ರಸ್ತೆಯಲ್ಲಿ ಶ್ರಮದಾನದ ಮೂಲಕ ರಸ್ತೆಯ ಅಕ್ಕಪಕ್ಕದಲ್ಲಿ ಬೆಳೆದಂತಹ ಗಿಡಗಂಟಿಗಳನ್ನು ತೆರವುಗೊಳಿಸುವುದರ ಮೂಲಕ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ನವಂಬರ್ 29 ರಂದು ನಡೆಯಲಿರುವ ಅನ್ಸಾರಿಯ ಗಲ್ಫ್…

ಪೈಚಾರ್: ಐತಿಹಾಸಿಕ ದಫ್ ಸ್ಪರ್ಧೆಗೆ ಕ್ಷಣಗಣನೆ

ಪೈಚಾರು ಅಲ್ ಅಮೀನ್ ಯೂತ್ ಸೆಂಟರ್ ವತಿಯಿಂದ 18 ನೇ ವಾರ್ಷಿಕ ಸ್ವಲಾತ್ ವಾರ್ಷಿಕ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಹಾಗೂ ಯೂತ್ ಸೆಂಟರ್‌ನ ನೂತನ ಕಛೇರಿ ಉದ್ಘಾಟನೆ ಇಂದು ನಡೆಯಲಿದೆ. ಕಾರ್ಯಕ್ರಮದ ಸಂಪೂರ್ಣ ವಿವರ: ಅಲ್-ಅಮೀನ್ ಯೂತ್ ಸೆಂಟರ್(ರಿ)…

ಮಂಗಳೂರು: ಸಮಾಜ ಸೇವಕರಾದ ಡಾ ಬಶೀರ್ ಆರ್ ಬಿ ಅವರಿಗೆ ದ.ಕ ಜಿಲ್ಲಾ ಸೇವಾ ರತ್ನ ಪ್ರಶಸ್ತಿ

ಸಮಾಜ ಸೇವಕರಾದ ಡಾ ಬಶೀರ್ ಆರ್ ಬಿ ಅವರಿಗೆ ಜಿಲ್ಲಾ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಪೈಚಾರ್ ಅಧ್ಯಕ್ಷ ಡಾ ಬಶೀರ್ ಆರ್‌ಬಿ ಯವರು ಪೈಚಾರ್ ನಿವಾಸಿಯಾಗಿದ್ದು ಹಲವಾರು ವರ್ಷಗಳಿಂದ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದು ಧಾರ್ಮಿಕ,…

SKSSF ಪೇರಡ್ಕ: ನ.24 ರಂದು ಮಾಸಿಕ ಮಜ್ಲಿಸುನ್ನೂರ್

SKSSF ಪೇರಡ್ಕ ಗೂನಡ್ಕ ಶಾಖೆ ಇದರ ವತಿಯಿಂದಮಾಸಿಕ ಮಜ್ಲಿಸುನ್ನೂರ್ ಕಾರ್ಯಕ್ರಮವು ನವೆಂಬರ್‌ 24 ರಂದು ಆದಿತ್ಯವಾರ ಮಗ್ರಿಬ್ ನಮಾಝಿನ ಬಳಿಕಪೇರಡ್ಕ ಮಸೀದಿ ವಠಾರದಲ್ಲಿ ನಡೆಯಲಿದೆ.ಮುಖ್ಯ ಪ್ರಭಾಷಣಗಾಋಅಗಿ ನಹೀಂ ಪೈಝಿ ಅಲ್ ಮಹಬರಿ ಮುಕ್ವೆ, ಹಾಗೂ ಗಣ್ಯ ಉಪಸ್ಥಿತಿಟಿಯಂ ಶಹೀದ್ ತೆಕ್ಕಿಲ್, ಹಮೀದ್…

ಅಂತರ್ ಕಾಲೇಜು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎನ್ನೆಂಸಿಯ ಗಾನ ಬಿ. ಡಿ ತೃತೀಯ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ತೃತೀಯ ಬಿ ಎ ವಿದ್ಯಾರ್ಥಿನಿ ಗಾನ ಬಿ ಡಿ ಮಂಗಳೂರಿನ ಎಸ್ ಸಿ ಎಸ್ ಪದವಿ ಕಾಲೇಜಿನವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ಅಂತರ್ ಕಾಲೇಜು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾಳೆ.…