Category: ಇತರೆ

ಅನಿರೀಕ್ಷಿತ ಸಂಕಷ್ಟಕ್ಕೆ ಒಳಗಾದ ಶಬರಿಮಲೆ ಯಾತ್ರಾರ್ತಿಗಳಿಗೆ ಮಿಡಿದ SDPI ಬೆಳ್ಳಾರೆ ಬ್ಲಾಕ್ ಅಧ್ಯಕ್ಷರು ಮತ್ತು ಸ್ಥಳೀಯರು.

ಸವಣೂರು ಡಿ.23: ಹೈದರಾಬಾದಿನ ಶಬರಿಮಲೆ ತೀರ್ಥಯಾತ್ರೆಗೆ ಹೊರಟ ಮಾಲಾಧಾರಿಗಳ ವಾಹನವುಸವಣೂರು ಚಾಪಳ್ಳ ಮಸೀದಿಯ ಮುಂಭಾಗದಲ್ಲಿ ಮಧ್ಯರಾತ್ರಿ ಕೆಟ್ಟು ಹೋಗಿತ್ತು, ಎಂದಿನಂತೆ ಬೆಳಗಿನ ಜಾವ ಚಾಪಳ್ಳ ಮಸೀದಿಗೆ ಬಂದ SDPI ಬೆಳ್ಳಾರೆ ಬ್ಲಾಕ್ ಅಧ್ಯಕ್ಷರಾದ ರಫೀಕ್ ಎಂ. ಎ ಸವಣೂರು ಮತ್ತು ಇಕ್ಬಾಲ್…

ಮಂಗಳೂರು: ಕರಾವಳಿ ಉತ್ಸವದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸ್ಟಾಲ್

ದಿನಾಂಕ21/12/2024ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಉತ್ಸಾಹ ಆಯೋಜಿಸಲಾಗಿದ್ದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಇರುವ ವಿವಿಧ ರೀತಿಯ ಯೋಜನೆಯ ಮಾಹಿತಿಯನ್ನು ನೀಡುವುದಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸ್ಟಾಲ್ ಎಲ್ಲರ ಕಣ್ಸೆಳೆಯುವಂತಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ವಿನಂತಿ.

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ “ಸಂಭ್ರಮರಶ್ಮಿ”.

ಯುವಜನಾಂಗ ಮೌಲ್ಯಭರಿತರಾದಾಗ ಭಾರತ ವಿಶ್ವಗುರು- ಡಾ.ಹೆಚ್ ಮಾಧವ ಭಟ್ ಪುತ್ತೂರು ಡಿಸೆಂಬರ್ 21 ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕೋತ್ಸವ “ಸಂಭ್ರಮರಶ್ಮಿ” ದ.20ರಂದು ಶೀಂಟೂರು ನಾರಾಯಣ ರೈ ತೆರೆದ ಸಭಾಂಗಣದಲ್ಲಿ ಜರಗಿತು. ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಹೆಚ್ ಮಾಧವ…

12 ವರ್ಷ ಬಳಿಕ ಪತ್ನಿಯನ್ನು ಬಾಯ್‌ಫ್ರೆಂಡ್‌ಗೆ ಮದುವೆ ಮಾಡಿಸಿದ ಗಂಡ.!

ಒಬ್ಬನ ಜೊತೆ ಪ್ರೀತಿ, ಮತ್ತೊಬ್ಬನ ಜೊತೆ ಮದುವೆ. ಕೆಲವೆ ದಿನಗಳಲ್ಲಿ ಗಂಡನಿಗೆ ಗೊತ್ತಾಗಿ ಪತ್ನಿಯನ್ನೇ ಪ್ರೀತಿಸಿದವನ ಕೈಗೆ ನೀಡಿ ಮದುವೆ ಮಾಡಿದ ಹಲವು ಘಟನೆಗಳು ಇವೆ. ಆದರೆ ಇದು ಈ ಪ್ರಕರಣಳಿಂದ ಭಿನ್ನ ಹಾಗೂ ವಿಚಿತ್ರ. ಕಾರಣ ಈತ ಪತ್ನಿ ಜೊತೆ…

ಬೆಳ್ಳಂಬೆಳಗ್ಗೆ ನೇಪಾಳದಲ್ಲಿ 4.8 ತೀವ್ರತೆಯ ಪ್ರಬಲ ಭೂಕಂಪ | Earthquake in Nepal

ಬೆಳ್ಳಂಬೆಳಗ್ಗೆ ನೇಪಾಳದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.8 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದೆ. ಭೀಕರ ಭೂಕಂಪ ಸಂಭವಿಸಿದ್ದು, ಜನರು ಮನೆಯಿಂದ ಹೊರಬಂದರು. ಈ…

ಮಂಗಳೂರು – ಹೊಸವರ್ಷಾಚರಣೆಗೆ ಪೊಲೀಸ್ ಮಾರ್ಗಸೂಚಿ

ಮಂಗಳೂರು: ಹೊಸ ವರ್ಷಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಸೂಚಿಸಲಾಗಿದೆ. ಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳು, ರೆಸಾರ್ಟ್‌ಗಳು ಮತ್ತು ಇತರ ಸಂಸ್ಥೆಗಳು ಹೊಸ ವರ್ಷದ ಹಬ್ಬಗಳನ್ನು ಆಯೋಜಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಪೂರ್ವ ಅನುಮತಿ…

ರಾಷ್ಟಪ್ರಶಸ್ತಿ ವಿಜೇತ ನಟ ಇಂದು ಆಟೋ ಡ್ರೈವರ್‌! ಬೆಂಗಳೂರಿನ ಸ್ಲಮ್‌ನಲ್ಲಿ ಜೀವನ ಸಾಗಿಸುತ್ತಿರುವ ಈ ಸ್ಟಾರ್‌ ನಿಮಗೆ ನೆನಪಿದ್ದಾರಾ..?

ಸಿನಿಮಾಗಳನ್ನು ಪ್ರೇಕ್ಷಕರು ಸಾಮಾನ್ಯವಾಗಿ ಮನರಂಜನೆಯ ಮೂಲವಾಗಿ ನೋಡುತ್ತಾರೆ. ಕೆಲವರು ಲವ್‌ ಸ್ಟೋರಿ ಸಿನಿಮಾಗಳನ್ನು ಇನ್ನೂ ಕೆಲವರು, ಹಾರರ್‌ ಅಥವಾ ಥ್ರಿಲ್ಲರ್‌ ಸ್ಟೋರಿ ಉಳ್ಳ ಸಿನಿಮಾಗಳನ್ನು ನೋಡಲು ಇಷ್ಟ ಪಡುತ್ತಾರೆ. ಇನ್ನೂ ಕೆಲವರು, ನೈಜ ಘಟನೆಗಳ ಆಧಾರಿತ ಸಿನಿಮಾಗಳನ್ನು ನೋಡಲು ಇಷ್ಟ ಪಡುತ್ತಾರೆ.…

ಅನಾರೋಗ್ಯದ ಹಿನ್ನೆಲೆ ಇಂದು ಸಂಜೆ ಅಮೆರಿಕಕ್ಕೆ ನಟ ಶಿವರಾಜ್’ಕುಮಾರ್ , ಡಿ.24 ರಂದು ಸರ್ಜರಿ.!

ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆ ಪಡೆಯಲು ಇಂದು ಸಂಜೆ ಅಮೆರಿಕಕ್ಕೆ ನಟ ಶಿವಣ್ಣ ಪ್ರಯಾಣ ಬೆಳೆಸಲಿದ್ದಾರೆ. ಹೌದು ಇಂದು ಪತ್ನಿ ಗೀತಾ ಶಿವರಾಜ್ ಕುಮಾರ್ , ಪುತ್ರಿ ನಿವೇದಿತಾ ಹಾಗೂ ಆಪ್ತರ ಜೊತೆ ಅಮೆರಿಕಕ್ಕೆ ನಟ ಶಿವರಾಜ್ ಕುಮಾರ್ ಪ್ರಯಾಣ ಬೆಳೆಸಲಿದ್ದಾರೆ. ಡಿ.24…

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ನ ಪ್ರಶಸ್ತಿಗಳ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಬ್ರಹ್ಮ ಡಾ. ಮೋಹನ್ ಆಳ್ವ, ಇತಿಹಾಸ ತಜ್ಞ ಡಾ. ತುಕರಾಮ ಪೂಜಾರಿ ಬಂಟ್ವಾಳ, ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಪ್ರಶಸ್ತಿ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ…

ಅರಂತೋಡು: ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ 5 ನೇ ವಾರ್ಷಿಕ ಮಜ್ಲಿಸುನ್ನೂರ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗ

ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು-ಟಿ.ಎಂ ಶಹೀದ್ ತೆಕ್ಕಿಲ್ ಅರಂತೋಡು: ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ 5 ನೇ ವಾರ್ಷಿಕ ಮಜಿಲಿಸ್ ನ್ನೂರ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗವು ಅರಂತೋಡು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಿರ್ಮಿಸಲಾದ ಡಾ| ಕೆ.ಎಂ ಶಾಹ್…