ಸುಳ್ಯ: ನೂತನ ತಹಶಿಲ್ದಾರ ಕರ್ತವ್ಯಕ್ಕೆ
ಸುಳ್ಯ ತಾಲೂಕು ನೂತನ ತಹಶೀಲ್ದಾರ್ ಆಗಿ ಕೆ ಎ ಎಸ್ ಅಧಿಕಾರಿ ಅರವಿಂದ್ ಕೆ ಎಂ ಆಗಮಿಸಿದ್ದಾರೆ . ಇವರು ಸುಳ್ಯ ತಹಶೀಲ್ದಾರ್ ಆಗಿ ಪ್ರಭಾರ ಕರ್ತವ್ಯ ನಿರ್ವಹಿಸಲಿದ್ದು, ಈ ಹಿಂದೆ ಮಂಗಳೂರು ಎಸಿ ಕಛೇರಿಯಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು…
ಅಂಗೈಯಲ್ಲಿ ನಮ್ಮ ಸುಳ್ಯ
ಸುಳ್ಯ ತಾಲೂಕು ನೂತನ ತಹಶೀಲ್ದಾರ್ ಆಗಿ ಕೆ ಎ ಎಸ್ ಅಧಿಕಾರಿ ಅರವಿಂದ್ ಕೆ ಎಂ ಆಗಮಿಸಿದ್ದಾರೆ . ಇವರು ಸುಳ್ಯ ತಹಶೀಲ್ದಾರ್ ಆಗಿ ಪ್ರಭಾರ ಕರ್ತವ್ಯ ನಿರ್ವಹಿಸಲಿದ್ದು, ಈ ಹಿಂದೆ ಮಂಗಳೂರು ಎಸಿ ಕಛೇರಿಯಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು…
ಸುಳ್ಯ: ಅಲ್-ಅಮೀನ್ ಯೂತ್ ಸೆಂಟರ್ (ರಿ)ಪೈಚಾರ್ ಇದರ ವತಿಯಿಂದ ಸಾಮೂಹಿಕ ಸುನ್ನತ್ (ಮುಂಜಿ) ಕಾರ್ಯಕ್ರಮ ಇದೇ ಬರುವ ಅಕ್ಟೋಬರ್ 06 ರಂದು ಖುವ್ವತುಲ್ ಇಸ್ಲಾಂ ಮದರಸ ಪೈಚಾರ್ ನಲ್ಲಿ ಬೆಳಗ್ಗೆ 8:00 ಗಂಟೆಯಿಂದ ಆರಂಭಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಬೆಂಗಳೂರು: ತನಿಖೆಗಳಿಗೆ ಹೆದರಲ್ಲ, ತನಿಖೆ ಎದುರಿಸಲು ತಯಾರಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮುಡಾ ಹಗರಣ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೋರ್ಟ್ನ ಆದೇಶದ ಪ್ರತಿ ಸಿಕ್ಕಿಲ್ಲ. ಪೂರ್ಣ ಓದಿದ ಮೇಲೆ…
ಸುಳ್ಯ ನಗರ ಪಂಚಾಯತ್ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯು ಸೆ.24 ರಂದು ಸುಳ್ಯ ಲಯನ್ಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್. ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್…
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಣವಾಗಲಿದೆ. ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದರಾಮಯ್ಯ ಭವಿಷ್ಯ ನಿರ್ಧರವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದ…
ನಾವಿದ್ದರೆ ಬೆಂಗಳೂರು. ಹಾಗೇನಾದರೂ ನಾವೆಲ್ಲರೂ ಬೆಂಗಳೂರು ಬಿಟ್ಟು ಹೋದರೆ, ಇಡೀ ಊರೇ ಖಾಲಿಯಾಗುತ್ತದೆ. ಕೋರಮಂಗಲದ ಪಬ್ಗಳೆಲ್ಲಾ ಖಾಲಿ ಹೊಡೆಯುತ್ತದೆ ಎಂದಿದ್ದ ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಸುಗಂಧ್ ಶರ್ಮ ತನ್ನ ಕೆಲಸವನ್ನೇ ಕಳೆದುಕೊಂಡಿದ್ದಾಳೆ. ಹೌದು ಕಳೆದ ಕೆಲವು ದಿನಗಳ ಹಿಂದೆ ಸುಗಂಧ ಶರ್ಮ ತನ್ನ…
ಸುಳ್ಯ: ನಿರ್ವಹಣೆಯ ಕಾರಣದಿಂದ ಸೆ.24ರಂದು ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ 33ಕೆ.ವಿ. ಕಾವು – ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಯಾರಿನಿಂದ ಕಾವು ಜಂಕ್ಷನ್…
ತಿರುಪತಿ ಲಡ್ಡು ವಿವಾದ ಜೋರಾಗಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಎಪಿ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ಸಾಕಷ್ಟು ಕೋಲಾಹಲವನ್ನು ಸೃಷ್ಟಿ ಮಾಡಿದೆ. ಈ ನಡುವೆ ಮತ್ತೊಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ತಿರುಪತಿ…
ನಿನ್ನೆ ಸೆ.೨೨ ಬೈಕ್ ಕದ್ದ ಕಳ್ಳ, ಅದೇ ಕಳ್ಳ ಇಂದು ಮತ್ತೆ ಅರಂತೋಡಿನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿ ಸಿಕ್ಕಿಹಾಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸೆ. 22 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಶಂಕಿತ ಕಳ್ಳನನ್ನು ಕನಕಮಜಲು ಪರಿಸರದಲ್ಲಿ ಸ್ಥಳೀಯರು ತಡೆದು…
ಎನ್ ಸಿ ಸಿಯಲ್ಲಿ ಕಲಿತ ಶಿಸ್ತು ಜೀವನಕ್ಕೆ ದಾರಿ ದೀಪವಾಗಲಿಡಾ. ಕೆ ವಿ ಚಿದಾನಂದ ಎನ್ ಸಿ ಸಿಯು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯ, ಶಿಸ್ತು, ಏಕತೆ, ಸಮರ್ಪಣಾ ಮನೋಭಾವವನ್ನು ಕಲಿಸುವುದರ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ದಾರಿ ಮಾಡಿಕೊಡುತ್ತದೆ. ಇಲ್ಲಿ ಕಲಿತ ಶಿಸ್ತು…
ನ್ಯೂಸ್ ನೀಡಲು ಸಂಪರ್ಕಿಸಿ