ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ ಭರ್ಜರಿ ಜಯ: ಟೀಮ್ ಇಂಡಿಯಾ ಅಜೇಯ ಓಟಕ್ಕೆ ಬ್ರೇಕ್!
ಅಹಮದಾಬಾದ್: ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ಮಹತ್ವದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ 76 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ (ಫೆಬ್ರವರಿ 22) ನಡೆದ ಈ ಪಂದ್ಯದಲ್ಲಿ, ಟೀಮ್ ಇಂಡಿಯಾ…
