ಟಿ20 ವಿಶ್ವಕಪ್: ಯುಎಇ ವಿರುದ್ಧ ನ್ಯೂಜಿಲೆಂಡ್‌ಗೆ 10 ವಿಕೆಟ್‌ಗಳ ಭರ್ಜರಿ ಜಯ; ಸೀಫರ್ಟ್-ಅಲೆನ್ ಅಬ್ಬರ
ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಸಿಸಿ ಟಿ20 ವಿಶ್ವಕಪ್‌ನ ‘ಡಿ’ ಗುಂಪಿನ ಪಂದ್ಯದಲ್ಲಿ, ನ್ಯೂಜಿಲೆಂಡ್ ತಂಡವು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ 10 ವಿಕೆಟ್‌ಗಳ ಅಂತರದ ಅಮೋಘ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್…
