Category: ಅಪಘಾತ

ಅರಂತೋಡು ಬೈಕ್ ಬೈಕ್ ಡಿಕ್ಕಿ ಸವಾರರಿಗೆ ಗಾಯ

ಅರಂತೋಡು ಮುಖ್ಯ ರಸ್ತೆಯಲ್ಲಿ ತೊಡಿಕಾನ ತಿರುವು ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಮೂರು ಸವಾರರಿಗೆ ಕಾಲಿಗೆ ಗಾಯಗೊಂಡು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ…

ಹಳೆಗೇಟು: ಬೈಕ್ – ಪಿಕಪ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ

ಸುಳ್ಯದ ಹಳೆಗೇಟು ಗುಂಡ್ಯಡ್ಕ ಸಮೀಪ ಬೈಕ್ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿದೆ. ಬೈಕ್ ನೇರವಾಗಿ ಪಿಕಪ್ ನ ಡೋರ್ ಗೆ ಡಿಕ್ಕಿ ಹೊಡೆದು ಬೈಕ್ ಹಾಗೂ ಪಿಕಪ್ ಡೋರ್ ನಜ್ಜುಗುಜ್ಜಾಗಿದೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಸುಳ್ಯದ ಸರ್ಕಾರಿ ಆಸ್ಪತ್ರೆಗೆ…

ಸುಳ್ಯ: ಚಾಲಕನ‌ ನಿಯಂತ್ರಣ ‌ತಪ್ಪಿ ಗ್ಯಾಸ್ ಸಾಗಾಟದ ಲಾರಿ ಪಲ್ಟಿ

ಸುಳ್ಯ: ಇಲ್ಲಿನ‌ ಕುಂಬರ್ಚೋಡು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ‌ ಭಾರತ್ ಗ್ಯಾಸ್ ಸಾಗಾಟದ ಲಾರಿಯೊಂದು ಪಲ್ಟಿಯಾಗಿದೆ. ಪರಿಣಾಮ ಲಾರಿ‌ಚಾಲಕನಿಗೆ ಏಟಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.

ಮಂಜೇಶ್ವರ: ಬೈಕ್-ಲಾರಿ ಡಿಕ್ಕಿ; ಅನ್ವಾಝ್ ಮೃತ್ಯು

ಮಂಜೇಶ್ವರ ಉದ್ಯಾವರ ಬಳಿ ಮುಂಜಾನೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಹಿಂಬದಿಯಿಂದ ಲಾರಿ‌ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಕುಬನೂರು ಬೇಕೂರು ನಿವಾಸಿ ಮೊಹಮ್ಮದ್ ಅನ್ವಾಝ್ (24) ಮೃತಪಟ್ಟಿದ್ದಾರೆ. ಚಾಲಕ ಅಂಗಡಿಮೊಗರು ನಿವಾಸಿ ಫಝಲ್ ರೆಹಮಾನ್…

ಸಂಪಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ; ಆಪತ್ಭಾಂಧವರಾದ ಸುಳ್ಯದ ಯುವಕರು

ಸುಳ್ಯ: ಇಲ್ಲಿನ ಸಂಪಾಜೆ ಸಮೀಪ ಸೆಂಟ್ರೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಮೋರಿಗೆ ಡಿಕ್ಕಿ ಹೊಡೆದ ಘಟನೆ ಮಾ.೧೦, ರಾತ್ರಿ 1:45 ರ ಸಮಯ ನಡೆದಿದೆ. ಮೂಲತಃ ಮಂಡ್ಯ ಮೂಲದವರಾಗಿದ್ದ ಚಾಲಕ ಅರುಣ್, ಪತ್ನಿ ಹೇಮಾವತಿ, ಮಗ ಲಿಖಿತ್,…

ಸುಳ್ಯ: ಬೆಳ್ಳಂಬೆಳಗ್ಗೆ ಕಂಟೇನರ್ ಲಾರಿ‌ ಅಪಘಾತ; ಅದೃಷ್ಟವಶಾತ್ ಬಚಾವ್ ಆದ ಜನರು..!!

ಸುಳ್ಯ: ಇಲ್ಲಿನ ಸರಕಾರಿ ಬಸ್ ನಿಲ್ದಾಣ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ಕಾರ್ಮಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸುಳ್ಯ ಮುಖ್ಯ ರಸ್ತೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎದುರು ಬ್ಯಾಂಕ್‌ ಆಫ್ ಬರೋಡಾದ ಪಕ್ಕದಲ್ಲಿರುವ ನಂದಿನಿ…

ಶಾಂತಿನಗರ ತಿರುವಿನಲ್ಲಿ ಸರಣಿ ಅಪಘಾತ; ಇಕ್ಕಟ್ಟಾದ ರಸ್ತೆಯೇ ಅಪಘಾತಕ್ಕೆ ಮುಖ್ಯ ಕಾರಣ

ಪೈಚಾರ್: ಇಲ್ಲಿನ ಶಾಂತಿನಗರ ತಿರುವಿನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಐಶರ್ ಟಿಪ್ಪರ್ ಹಾಗೂ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಆ ಕಾರಿಗೆ ಹಿಂದೆಯಿಂದ ಬೈಕ್ ಒಂದು ಡಿಕ್ಕಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಘಾತಕ್ಕೆ ಮುಖ್ಯ…

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಕಾರು ಕಾಸರಗೋಡಿನಲ್ಲಿ ಭೀಕರ ಅಪಘಾತಪ್ರಾಣಾಪಯದಿಂದ ಪಾರು

ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪೆರಿಯ ಕಲ್ಯೊಟ್ ನಲ್ಲಿ ಕೃಪೆಶ್ ಮತ್ತು ಸಜಿತ್ಲಾಲ್ ಅವರ 6 ನೇ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ಅವರ ಕನ್ನಡ ಭಾಷಣವನ್ನು ಮಲಯಾಳಂ ಭಾಷೆಗೆ ತರ್ಜುಮೆ ಮಾಡಲು ಅವರ ವಾಹನದ…

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಕಾರು

ಸುಳ್ಯ ಫೆಬ್ರವರಿ 10: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಘಟನೆ ಸುಳ್ಯ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರು ಕಡೆಯಿಂದ ಮಡಿಕೇರಿ ಕಡೆ ಹೋಗುತಿದ್ದ ಕಾರು ಚಾಲಕನ ನಿಯಂತ್ರಣ…

ಕಲ್ಚೆರ್ಪೆ ಬೈಕ್ ಕಾರು ನಡುವೆ ಅಫಘಾತ: ಬೈಕ್ ಸವಾರನಿಗೆ ತೀವ್ರ ಗಾಯ.!

ಪೆರಾಜೆ: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪೆರಾಜೆ ಸಮೀಪ ಕಲ್ಚೆರ್ಪೆಯಲ್ಲಿ ಬೈಕ್ ಹಾಗೂ ಕಾರು ನಡುವೆ ಅಫಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯ ಗೊಂಡ ಘಟನೆ ವರದಿಯಾಗಿದೆ, ಗಾಯಗೊಂಡಾತ ಮಂಗಳೂರು ಸಮೀಪದ ಕುತ್ತಾರು ನಿವಾಸಿ ಪ್ರಜ್ವಲ್ ಎಂದು ತಿಳಿದು ಬಂದಿದೆ.…