ಅಗ್ನಿಶಾಮಕದಳ ಕಚೇರಿ ಬಳಿಯೇ ಹೊತ್ತಿ ಉರಿದ ಶಾಲಾ ವಾಹನ- ವ್ಯಕ್ತಿ ಸಜೀವ ದಹನ
ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಬಳಿಯೇ ಶಾಲಾ ವಾಹನವೊಂದು ಹೊತ್ತಿ ಉರಿದಿದ್ದು, ಅದರೊಳಗಿದ್ದ ವ್ಯಕ್ತಿ ಸಜೀವ ದಹನ ಆಗಿದ್ದಾರೆ. OMBR ಲೇಔಟ್‌ನಲ್ಲಿ ರಾತ್ರಿ 10:08 ಕ್ಕೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕದಳ ವಾಹನ ದೌಡಾಯಿಸಿ ಬೆಂಕಿ ನಂದಿಸಲಾಗಿದೆ. ಬಸ್ಸಿನ ಒಳಗೆ ಒಬ್ಬರು…