ತಮಿಳಿನ ಜನಪ್ರಿಯ ಹಾಸ್ಯ ನಟ ಮದನ್ ಬಾಬ್ ನಿಧನ
ತಮಿಳಿನ ಜನಪ್ರಿಯ ಹಾಸ್ಯ ನಟ ಮದನ್ ಬಾಬ್ ಅವರು ಶನಿವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಅಡ್ಯಾರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಹತ್ತಿರ ಮೂಲಗಳು ತಿಳಿಸಿವೆ.ಮದನ್ ಬಾಬ್ ಎಂದೇ ಚಿತ್ರರಂಗದಲ್ಲಿ…
