Category: ಕ್ರೈಂ

ಪುತ್ತೂರು: ಬೈಕ್’ಗೆ ಡಿಕ್ಕಿಯಾಗಿ ಡಿವೈಡರ್ ಹತ್ತಿದ ಕಾರು; ಹಳೆಗೇಟು ಮೂಲದವರಿಗೆ ಗಾಯ

ಪುತ್ತೂರು: ಕಾರೊಂದು ಬೈಕ್ ಗೆ ಡಿಕ್ಕಿಯಾಗಿ, ಡಿವೈಡ‌ರ್ ಮೇಲೆ ಏರಿ ದೇವರ ಕಟ್ಟೆಗೆ ಡಿಕ್ಕಿಯಾದ ಘಟನೆ ಪುತ್ತೂರು ದರ್ಬೆಯ ಅಶ್ವಥ ಕಟ್ಟೆ ಬಳಿ ಸೆ.26ರಂದು ನಡೆದಿದೆ. ಕಾಣಿಯೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಎದುರಿನಿಂದ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿ ಬಳಿಕ…

ಸುಳ್ಯ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ

ಸುಳ್ಯ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಸುಳ್ಯ ಕಡೆಯಿಂದ ಹಳೆಗೇಟು ಕಡೆಗೆ ಬರುತ್ತಿದ್ದ ಟ್ರ್ಯಾಕ್ಟರ್ ಹಾಗೂ ಸುಳ್ಯ ಕಡೆ ತೆರಳುತ್ತಿದ್ದ ಯಮಹ ಎಫ್.ಝೆಡ್ ಬೈಕ್ ನಡುವೆ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬಳಿಯ ತಿರುವಿನಲ್ಲಿ ಡಿಕ್ಕಿ…

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು, 1 ವರ್ಷ ದಕ್ಷಿಣ ಕನ್ನಡಕ್ಕೆ ಬರುವಂತಿಲ್ಲ!

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarodi) ಅವರನ್ನು ರಾಯಚೂರು (Raichur) ಜಿಲ್ಲೆಯ ಮಾನ್ವಿ ತಾಲೂಕಿಗೆ 1 ವರ್ಷದವರೆಗೆ ಗಡಿಪಾರು (Exiled) ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ತಿಮರೋಡಿಯನ್ನ ಗಡಿಪಾರು ಮಾಡಿ ಈ…

ಯಾ ಆಲಿ ರಹೆಮ್ ಆಲಿ ಸೂಪರ್ ಹಿಟ್ ಗಾಯಕ ಝುಬೀನ್ ಗರ್ಗ್ ನಿಧನ

ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಹಲವು ಅತ್ಯುತ್ತಮ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಸಿಂಗಪುರದಲ್ಲಿ ನಡೆದ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ (ಆಳ ಸಮುದ್ರದಲ್ಲಿ ಈಜಾಟ) ಸಾಹಸ ಮಾಡುವಾಗ ಜುಬೀನ್…

ಸುಳ್ಯ: ಫೇಸ್‌ಬುಕ್‌ನಲ್ಲಿ ಪ್ರವಾದಿ ವಿರುದ್ಧ ಅವಹೇಳನಕಾರಿ ಕಮೆಂಟ್; ಇಬ್ಬರ ವಿರುದ್ಧ ದೂರು ದಾಖಲು

ಧರ್ಮಸ್ಥಳ: ಬಂಗ್ಲೆಗುಡ್ಡೆ ಕಾಡಿನಲ್ಲಿ ಮುಂದುವರಿದ ಎಸ್‌ ಐ ಟಿ ಶೋಧ ಕಾರ್ಯಾಚರಣೆಯ ಮಾಧ್ಯಮ ವರದಿಗೆ ಸಾಮಾಜಿಕ ಜಾಲತಾಣದಲ್ಲಿ ಅನಗತ್ಯ ವಾಗಿ ಧಾರ್ಮಿಕ ಭಾವನೆ ಕೆರಳಿಸುವ ಉದ್ದೇಶದಿಂದ ಕಾಮೆಂಟ್ ಮಾಡಿ ಅಶಾಂತಿ ಸೃಷ್ಟಿಸಿ ಕೋಮು ಗಲಭೆ ಹಬ್ಬುವ ಷಡ್ಯಂತ್ರ ಮಾಡಲು ಪ್ರಯತ್ನ ಮಾಡಿದ್ದಾರೆ…

ಕ್ಯಾಲಿಫೋರ್ನಿಯಾ ಪೊಲೀಸರ ಗುಂಡೇಟಿಗೆ ಭಾರತೀಯ ಟೆಕ್ಕಿ ಬಲಿ

ಸೆಪ್ಟೆಂಬರ್ 19: ಅಮೆರಿಕದ ಕ್ಯಾಲಿಫೋರ್ನಿಯಾ ಪೊಲೀಸರು ಭಾರತೀಯ ಟೆಕ್ಕಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ 30 ವರ್ಷದ ಭಾರತೀಯ ಎಂಜಿನಿಯರ್‌ನನ್ನು ಹತ್ಯೆ ಮಾಡಲಾಗಿದೆ. ಸೆಪ್ಟೆಂಬರ್ 3 ರಂದು ಪೊಲೀಸರು ಆತನ…

Robo Shankar: ತಮಿಳು ಹಾಸ್ಯನಟ ರೋಬೋ ಶಂಕರ್‌ ಇನ್ನಿಲ್ಲ

ಚೆನ್ನೈ: ತಮಿಳು ಚಿತ್ರರಂಗದ ಹಾಸ್ಯನಟ (Tamil comedy actor) ರೋಬೋ ಶಂಕರ್ (Robo Shankar) ಇಂದು ನಿಧನರಾದರು. ಅವರಿಗೆ 46 ವರ್ಷ ವಯಸ್ಸಾಗಿತ್ತು. ಆರೋಗ್ಯ ಸಮಸ್ಯೆಗಳಿಂದಾಗಿ ಪೆರುಂಗುಡಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು 8.30 ರ ಸುಮಾರಿಗೆ ನಿಧನರಾದರು. ಪೊಲೀಸರು ಈ…

ಸುಳ್ಯ: ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ; ಗಂಭೀರ ಸ್ಥಿತಿಯಲ್ಲಿ ಹೋಮ್ ಗಾರ್ಡ್ ಆಸ್ಪತ್ರೆಗೆ ದಾಖಲು

ಆ್ಯಸಿಡ್ ಸೇವಿಸಿ ಹೋಮ್‌ ಗಾರ್ಡ್ ಒಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪ್ರಭಾಕರ ಪೈ (60 ವ) ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 5 ಗಂಟೆಗೆ ಆ್ಯಸಿಡ್ ಸೇವಿಸಿದ್ದಾರೆಂದು ತಿಳಿದು ಬಂದಿದೆ. ಮಾನಸಿಕ ಖಿನ್ನತೆಯಿಂದ…

ಕೊಡಗು ಜಿಲ್ಲಾ ಲೋಕಾಯುಕ್ತ ಇಲಾಖೆಯಿಂದ ಮಿಂಚಿನ ಕಾರ್ಯಾಚರಣೆ

ಲಂಚ ಸ್ವೀಕಾರ ವೇಳೆ ನಿರಾವರಿ ನಿಗಮದ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಕೊಡಗು ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆಯಲ್ಲಿ ಭ್ರಷ್ಟ ಅಧಿಕಾರಿಯೋರ್ವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಕುಶಾಲನಗರದ ಕಾವೇರಿ ನೀರಾವರಿ ನಿಗಮದ ಎಸ್ ಡಿ ಎ, ಆರ್ ಕೃಷ್ಣ ಎಂಬ ಅಧಿಕಾರಿ ಗುತ್ತಿಗೆದಾರ…