ಕಳ್ಳರಿಂದ ಜಪ್ತಿ ಮಾಡಿದ್ದು ಬರೋಬ್ಬರಿ 2 ಕೆ.ಜಿ ಬಂಗಾರ, ಲೆಕ್ಕ ತೋರಿಸಿದ್ದು ಮಾತ್ರ 250 ಗ್ರಾಂ, ಪೊಲೀಸಪ್ಪನ ವಿರುದ್ಧ ಐಜಿಪಿಗೆ ದೂರು!
ಕಳ್ಳತನ ಪ್ರಕರಣಗಳ ತನಿಖೆ ವೇಳೆ ಕಳ್ಳರಿಂದ ವಶಪಡಿಸಿಕೊಂಡಿದ್ದ ಚಿನ್ನವನ್ನು ಕದ್ದ ಆರೋಪದ ಮೇಲೆ ಸೂರ್ಯನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ಮತ್ತು ಅವರ ಕ್ರೈಂ ಸಿಬ್ಬಂದಿ ವಿರುದ್ಧ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಅವರಿಗೆ ದೂರು ನೀಡಲಾಗಿದೆ. ಸಾಮಾಜಿಕ…
