ಕೇರಳ: ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಚುತಾನಂದನ್ ವಿಧಿವಶ
ಭಾರತೀಯ ರಾಜಕಾರಣದ ಹಿರಿಯ ನಾಯಕ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ, ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್) ಮುಖಂಡ ವಿ ಎಸ್ ಅಚ್ಚುತಾನಂದನ್ (101) ಜುಲೈ 21 ರಂದು ಸಂಜೆ 4.10ರ ವೇಳೆಗೆ ವಿಧಿವಶರಾಗಿದ್ದಾರೆ.
ಅಂಗೈಯಲ್ಲಿ ನಮ್ಮ ಸುಳ್ಯ
ಭಾರತೀಯ ರಾಜಕಾರಣದ ಹಿರಿಯ ನಾಯಕ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ, ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್) ಮುಖಂಡ ವಿ ಎಸ್ ಅಚ್ಚುತಾನಂದನ್ (101) ಜುಲೈ 21 ರಂದು ಸಂಜೆ 4.10ರ ವೇಳೆಗೆ ವಿಧಿವಶರಾಗಿದ್ದಾರೆ.
ಕೇರಳ ಜುಲೈ 20: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ)ಕ್ಕೆ ವಹಿಸುವಂತೆ ಕೇರಳದ ಸಿಪಿಐ ಸಂಸದ ಪಿ. ಸಂತೋಶ್ ಕುಮಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದು ಆಗ್ರಹಿಸಿದ್ದಾರೆ.…
ಉಪ್ಪಿನಂಗಡಿ ಜುಲೈ 19: ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92) ಶನಿವಾರ ಹೃದಯಾಘಾತದಿಂದ ಸ್ವಗೃಹ ಉಪ್ಪಿನಂಗಡಿಯಲ್ಲಿ ನಿಧನರಾದರು.ತೆಂಕು ಹಾಗೂ ಬಡಗು ತಿಟ್ಟುಗಳಲ್ಲಿ ವೇಷ ಮಾಡಿ ಲಕ್ಷಾಂತರ ಯಕ್ಷಾಭಿಮಾನಿಗಳ ಮನ ಗೆದ್ದಿದ್ದರು. 16 ನವೆಂಬರ್ 1933ರಲ್ಲಿ…
ಉಡುಪಿ ಜುಲೈ 19: ರೋಗಿಯನ್ನು ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸಾವನಪ್ಪಿದ ಘಟನೆ ಎಂಜಿಎಂ ಕಾಲೇಜಿನ ಎದುರು ಶನಿವಾರ ನಡೆದಿದೆ.ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯೊಬ್ಬರನ್ನು ಕರೆದೊಯ್ಯಲಾಗುತ್ತಿತ್ತು.…
Nammasullia: ಚಿಕ್ಕಮಗಳೂರು ಜುಲೈ 19: ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 25ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ…
ಉತ್ತರ ಪ್ರದೇಶದ ಫರೂಕಾಬಾದ್‌ನಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ, ಪತ್ನಿಯ ಕಿರುಕುಳ ಮತ್ತು ಪೊಲೀಸರ ದೌರ್ಜನ್ಯದಿಂದ ನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣು ಬಿಗಿದುಕೊಳ್ಳುವ ಮೊದಲು, ಯುವಕ ತನ್ನ ಬಿಳಿ ಪ್ಯಾಂಟ್ ಮೇಲೆ ನೀಲಿ ಪೆನ್‌ನಿಂದ ಡೆತ್ ನೋಟ್ ಬರೆದಿದ್ದು, ಅದರಲ್ಲಿ…
ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ರವರ ತಂದೆ, ಎಂ.ಕೆ .ವಾಸುದೇವ (87) ರವರು ಅಲ್ಪ ಕಾಲದ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಪಾರ್ಥೀವ ಶರೀರ ಅಪರಾಹ್ನ 1 ಗಂಟೆಗೆ ತನ್ನ ಸ್ವಗೃಹ ನಿಟ್ಟೆ ಕಲಂಬಾಡಿ ಪದವುಗೆ ಆಗಮಿಸಲಿದ್ದು…
ಬೆಳ್ತಂಗಡಿ ಜುಲೈ 17: ಪತಿಯೇ ಪತ್ನಿಯನ್ನು ಇರಿದು ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಝೀನತ್ (40) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದವನನ್ನು ಪತಿ ರಫೀಕ್ (47)…
ಕೊಕ್ಕಡ ಸಮೀಪದ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿರುವ ಘಟನೆ ಬಗ್ಗೆ ವರದಿಯಾಗಿದೆ.ಈ ವೇಳೆ ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿದ್ದು ಅವರು ಮೃತಪಟ್ಟ ಘಟನೆ ಜು. 17ರಂದು…
Nammasullia: ಉಡುಪಿ: 11 ವರ್ಷದ ಬಾಲಕ ಮನೆಯಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಖಾಸಗಿ ಶಾಲೆಯ 6 ನೇ ತರಗತಿ ಕಲಿಯುತ್ತಿರವ ವಿದ್ಯಾರ್ಥಿ ರ‍್ಯಾನ್ಸ್ ಕ್ಯಾಥಲ್ ಡಿ’ಸೋಜಾ ಮೃತ ಬಾಲಕ. ಜುಲೈ 15 ರ ಮಂಗಳವಾರ…
ನ್ಯೂಸ್ ನೀಡಲು ಸಂಪರ್ಕಿಸಿ