Category: ಕ್ರೈಂ

ಕಾಸರಗೋಡು: ಪ್ರವಾಹಕ್ಕೆ ಸಿಲುಕಿ ಗಲ್ಫ್ ಉದ್ಯೋಗಿ ಮೃತ್ಯು

ಪ್ರವಾಹಕ್ಕೆ ಸಿಲುಕಿ ಗಲ್ಫ್ ಉದ್ಯೋಗಿಯೋರ್ವರು ಮೃತಪಟ್ಟ ಘಟನೆ ಮಧೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಪಾಲಕುನ್ನು ಕರಿಪ್ಪೊಡಿಯ ಸಾದಿಕ್ (39) ಮೃತಪಟ್ಟವರು. ಪತ್ನಿ ಮನೆಗೆ ಬಂದಿದ್ದ ಸಾದಿಕ್ ಅವರು ಸಮೀಪದ ಸಂಬಂಧಿಕರೋರ್ವರ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಪ್ರವಾಹಕ್ಕೆ ಸಿಲುಕಿ ನೀರುಪಾಗಿದ್ದಾರೆ. ಅವರ ಜೊತೆಗಿದ್ದ…

ಉಳ್ಳಾಲ: ಮನೆ ಮೇಲೆ ಗುಡ್ಡ ಕುಸಿತ; ಮಹಿಳೆ ಮೃತ್ಯು

ಉಳ್ಳಾಲ: ಈ ವರ್ಷ ಜೂನ್ ತಿಂಗಳಿಗೂ ಮುನ್ನವೇ ಅಬ್ಬರಿಸಿರುವ ಮಳೆಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಎರಡು ಮನೆಗಳಿಗೆ ಗುಡ್ಡ ಕುಸಿದ ಪರಿಣಾಮ ಓರ್ವ ಮಹಿಳೆ ಮೃತ ಪಟ್ಟ ಘಟನೆ ತಾಲೂಕಿನ ಮೊಂಟೆ ಪದವು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪ್ರೇಮ (50) ಎಂದು…

ಬಂಟ್ವಾಳ: ಯುವಕನ ಕೊಚ್ಚಿ ಬರ್ಬರ ಹತ್ಯೆ, ಮತ್ತೋರ್ವ ಗಂಭೀರ

ಬಂಟ್ವಾಳ : ಹೊರ ವಲಯದ ಕೊಳತ್ತಮಜಲ್ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಪಿಕಪ್ ಚಾಲಕ ಮತ್ತು ಸಹಾಯಕನಿಗೆ ತಲ್ವಾರ್ ನಿಂದ ದಾಳಿ ನಡೆಸಿದ್ದು ಪೀಕಪ್ ಚಾಲಕ ಬಂಟ್ವಾಳ ಕೊಳತ್ತಮಜಲ್ ನ ಇಂತಿಯಾಝ್ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ…

ಪುತ್ತೂರು: ಬಸ್- ಕಾರಿಗೆ ಡಿಕ್ಕಿ; ಮಗು ಸೇರಿ ಮೂವರಿಗೆ ಗಂಭೀರ ಗಾಯ

ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಹೊರವಲಯದ ಮುರ ಜಂಕ್ಷನ್ ಸಮೀಪ ಮಂಗಳವಾರ ನಡೆದಿದೆ. ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಇಂದು ಶ್ರಾದ್ಧ…

ಕಡಬ: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ; ಕಾರಿನಲ್ಲಿ ಸಿಲುಕಿಕೊಂಡ ಪ್ರಯಾಣಿಕರು- ನಾಲ್ವರಿಗೆ ಗಾಯ

ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ನೂಜಿಬಾಳ್ತಿಲ ಎಂಬಲ್ಲಿ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಭಾಗದಿಂದ ಇಚ್ಚಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ…

ಕೇರಳ ಕರಾವಳಿಯಲ್ಲಿ ಹಡಗಿನಿಂದ ಅರಬ್ಬಿ ಸಮುದ್ರಕ್ಕೆ ಬಿದ್ದ ಅಪಾಯಕಾರಿ ಸರಕು: ಸಾರ್ವಜನಿಕರಿಗೆ ಎಚ್ಚರಿಕೆ

ಕೇರಳ ಕರಾವಳಿಯ ಸಮುದ್ರದಲ್ಲಿ ‘ಅಪಾಯಕಾರಿ ಸರಕು’ ಇದೆ. ಅದನ್ನು ಜನರು ಮುಟ್ಟದಂತೆ ಸರ್ಕಾರ ಎಚ್ಚರಿಕೆ ನೀಡಿದೆ. ತೈಲ ಸೇರಿದಂತೆ ಅಪಾಯಕಾರಿ ಸರಕುಗಳು ಕೇರಳ ಕರಾವಳಿಯ ಅರೇಬಿಯನ್ ಸಮುದ್ರಕ್ಕೆ ಬಿದ್ದಿವೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(KSDMA) ಶನಿವಾರ ತಿಳಿಸಿದೆ. ಕಂಟೇನರ್‌ಗಳು…

ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು, ಓರ್ವನ ಸ್ಥಿತಿ ಗಂಭೀರ

ಕಾಸರಗೋಡು:ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕಾಞಂಗಾಡ್ ನ ಮಾಣಿಕ್ಕೋತ್ ನಲ್ಲಿ ಇಂದು ಸಂಜೆ ನಡೆದಿದೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11)…

ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವ ಯುವಕ-ಯುವತಿಯರ ವಿಡಿಯೋ ಅಪ್ಲೋಡ್‌ ಮಾಡಿದ ಪೇಜ್‌ ವಿರುದ್ಧ ಎಫ್‌.ಐ.ಆರ್‌, 13ಕ್ಕೂ ಹೆಚ್ಚು ವಿಡಿಯೋ ಅಪ್‌ ಲೋಡ್‌..!

ನಮ್ಮ ಮೆಟ್ರೋ ಸಿಲಿಕಾನ್ ಸಿಟಿ ಜನರ ಜೀವನಾಡಿ. ಈ ವೇಗದೂತ ಮೂಲಕ ಪ್ರತಿನಿತ್ಯ ಲಕ್ಷಾಂತರ ಜನರು ನಗರದ ಮೂಲೆ ಮೂಲೆಗೆ ಸಂಚಾರ ಮಾಡುತ್ತಾರೆ. ಆದರೆ ನಮ್ಮ ಮೆಟ್ರೋ ಹೆಣ್ಣು ಮಕ್ಕಳಿಗೆ ಎಷ್ಟು ಸುರಕ್ಷಿತ ಎಂಬ ಅನುಮಾನಗಳು ಆಗಾಗ ಮೂಡುತ್ತವೆ. ಏಕೆಂದರೆ ಮೆಟ್ರೋದಲ್ಲಿ…

KPCC ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಮಾತೃ ವಿಯೋಗ; ಅಯಿಷಾ ಅಜ್ಜುಮ್ಮ ನಿಧನ

ಸುಳ್ಯ: ತೆಕ್ಕಿಲ್ ಕುಟುಂಬದ ಬಾಬ ತೆಕ್ಕಿಲ್ ಇವರ ಧರ್ಮಪತ್ನಿ ,ಕರ್ನಾಟಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಅರಂತೋಡು ತೆಕ್ಕಿಲ್ ವಿದ್ಯಾಸಂಸ್ಥೆಗಳ ಸ್ಥಾಪಕರು ಆದ ಟಿ ಎಮ್ ಶಾಹೀದ್ ತೆಕ್ಕಿಲ್ ರವರ ಮಾತೃ (ತಾಯಿ) ಅಯಿಷಾ ಅಜ್ಜುಮ್ಮ (70) ಇಂದು ಅರಂತೋಡು ಸ್ವ ಗ್ರಹ…

ಹೈದರಾಬಾದ್ ನ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ : ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ.!

ತೆಲಂಗಾಣ ರಾಜ್ಯದ ಹೈದರಾಬಾದ್ ಸಮೀಪದ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ.…