ತೊಡಿಕಾನ ಮನೆಗೆ ತೆಂಗಿನ ಮರ ಬಿದ್ದು ಹಾನಿ
ತೊಡಿಕಾನ ಏ.29: ಮನೆಗೆ ತೆಂಗಿನ ಮರ ಬಿದ್ದು, ಮನೆ ಹಾನಿಯಾದ ಘಟನೆ ವರದಿಯಾಗಿದೆ. ತೊಡಿಕಾನ ಗ್ರಾಮದ ಬೊಳ್ಳುರು ಪದ್ಮಯ್ಯ ರವರ ಮನೆಗೆ ಸಂಜೆ ಬೀಸಿದ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ…
ಅಂಗೈಯಲ್ಲಿ ನಮ್ಮ ಸುಳ್ಯ
ತೊಡಿಕಾನ ಏ.29: ಮನೆಗೆ ತೆಂಗಿನ ಮರ ಬಿದ್ದು, ಮನೆ ಹಾನಿಯಾದ ಘಟನೆ ವರದಿಯಾಗಿದೆ. ತೊಡಿಕಾನ ಗ್ರಾಮದ ಬೊಳ್ಳುರು ಪದ್ಮಯ್ಯ ರವರ ಮನೆಗೆ ಸಂಜೆ ಬೀಸಿದ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ…
ಕಲ್ಲುಗುಂಡಿ: ಇಲ್ಲಿನ ದಂಡೆಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಲ್ಲುಗುಂಡಿ ದಂಡೆಕಜೆ ಮನೆಯ ದಿನಕರ (40) ಎಂದು ಗುರುತಿಸಲಾಗಿದೆ. ವ್ಯಕ್ತಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. ಹೀಗಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ ಕೃತ್ಯ ಮಾಡಿಕೊಂಡಿರಬಹುದು…
ಪುತ್ತೂರು: ಇಲ್ಲಿನ ಪೆರ್ಲಂಪಾಡಿಯ ಕಣಿಯಾರು ಬಳಿ ರಬ್ಬರ್ ಟ್ಯಾಪಿಂಗ್ ಮಾಡುವ ವೇಳೆ ಮಹಿಳಾ ಕಾರ್ಮಿಕೆಯ ಮೇಲೆ ಆನೆ ದಾಳಿ ನಡೆಸಿದೆ. ಪರಿಣಾಮ ಮಹಿಳೆ ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕಾವು: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ. ಕೇರಳ ನೊಂದಣಿ ಹೊಂದಿರುವ ಬೈಕ್ ಇದಾಗಿದ್ದು, ಮೃತ ಸವಾರನ ಕುರಿತು ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ…
ಪೈಚಾರ್: ಪಿಕಪ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ, ನಡೆಯಬಹುದಾದಂತಹ ಭಾರಿ ಅನಾಹುತ ತಪ್ಪಿದೆ. ಸುಳ್ಯ ಕಡೆಯಿಂದ ಪುತ್ತೂರು ಕಡೆ ತೆರಳುತ್ತಿದ್ದ ಪಿಕಪ್ ಹಾಗೂ ಪೈಚಾರ್ ಪೆಟ್ರೋಲ್ ಪಂಪ್ ನಿಂದ ಹೊರ ಬರುತ್ತಿದ್ದ ಲಾರಿನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸದಿಂದ ಪಿಕಪ್…
ಹೆಸರಾಂತ ಕಬಡ್ಡಿ ಆಟಗಾರ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರೋ ಕಬಡ್ಡಿಯಲ್ಲಿ ಗಮನ ಸೆಳೆದಿದ್ದ ಕಡಬದ ಕೋಕಿಲಾನಂದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಬೈನ್ ಸ್ಟೋಕ್ ಗೆ ಒಳಗಾಗಿದ್ದ ಕೋಕಿಲಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರ ಚಿಕಿತ್ಸೆಗೆ ಹಲವು…
ಮಂಗಳೂರು-ಮುಡಿಪು ಮಾರ್ಗದಲ್ಲಿ ಸಂಚರಿಸುವ ಸರಕಾರಿ ಬಸ್‌ವೊಂದರಲ್ಲಿ ನಿದ್ದೆಗೆ ಜಾರಿದ ಪ್ರಯಾಣಿಕ ಯುವತಿಯೊಬ್ಬಳಲ್ಲಿ ಅನುಚಿತವಾಗಿ ವರ್ತಿಸಿದ ಬಸ್ ನಿರ್ವಾಹಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಸೇವೆಯಿಂದ ವಜಾಕ್ಕೆ ಸಚಿವರ ಸೂಚನೆಮಂಗಳೂರು ವಿಭಾಗದ ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ…
ಮಂಗಳೂರು ಏಪ್ರಿಲ್ 24: ಕರ್ನಾಟಕ ರಾಜ್ಯ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಕುರಿತಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಕಂಡಕ್ಟರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ…
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ದಾಳಿಯ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು…
ಮಂಗಳವಾರ ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಕುಟುಂಬದಲ್ಲಿ ಶೋಕ ಮುಗಿಲುಮುಟ್ಟಿದೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ತಮ್ಮ ಮಗ 97% ಅಂಕ ಗಳಿಸಿದ್ದ ಹೀಗಾಗಿ ಸಂಭ್ರಮಾಚರಣೆ ಮಾಡಲು 48 ವರ್ಷದ…
ನ್ಯೂಸ್ ನೀಡಲು ಸಂಪರ್ಕಿಸಿ