ಮಂಗಳೂರು: ಗುಂಪು ಹತ್ಯೆ ಪ್ರಕರಣ; ಅಶ್ರಫ್ ಕುಟುಂಬದ ದುರಂತ ಕಥೆ
ಮಂಗಳೂರು: ನಗರ ಹೊರವಲಯದ ಕುಡುಪು ಬಳಿ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಗುಂಪು ಹಲ್ಲೆಗೆ ಒಳಗಾದ ಕೇರಳದ ಪುಲ್ಪಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್ ಕುಟುಂಬದ ಮೇಲೆ ಕೆಲವು ವರ್ಷಗಳಿಂದ ಸತತವಾಗಿ ದುರಂತಗಳ ಸಿಡಿಲು ಬಡಿಯುತ್ತಲೇ ಇವೆ. ಪುಲ್ಪಳ್ಳಿಯ ಸಾಂದೀಪನಿ ಕಾಲೊನಿಯಲ್ಲಿ ಈ ಕುಟುಂಬ…
