ಗಾಂಧಿನಗರ ಎಸ್.ಎಂ ಅಬ್ಬಾಸ್ ನಿಧನ
ಸುಳ್ಯ ಗಾಂಧಿನಗರ ಜಮಾಅತ್ ನಿವಾಸಿ, ಕೆ.ಎಂ.ಜೆ ಗಾಂಧಿನಗರ ಯುನಿಟ್ ಸದಸ್ಯ ಎಸ್.ಎಂ ಅಬ್ಬಾಸ್ ಹಾಜಿ (ವೆಲ್ಕಂ) ( ಶರ್ಫಾನ್, ಶೈಬಾನ್, ಶಿಬಿಲಿ ರವರ ತಂದೆ) ಇಹಲೋಕ ತ್ಯಜಿಸಿದ್ದಾರೆ.
ಅಂಗೈಯಲ್ಲಿ ನಮ್ಮ ಸುಳ್ಯ
ಸುಳ್ಯ ಗಾಂಧಿನಗರ ಜಮಾಅತ್ ನಿವಾಸಿ, ಕೆ.ಎಂ.ಜೆ ಗಾಂಧಿನಗರ ಯುನಿಟ್ ಸದಸ್ಯ ಎಸ್.ಎಂ ಅಬ್ಬಾಸ್ ಹಾಜಿ (ವೆಲ್ಕಂ) ( ಶರ್ಫಾನ್, ಶೈಬಾನ್, ಶಿಬಿಲಿ ರವರ ತಂದೆ) ಇಹಲೋಕ ತ್ಯಜಿಸಿದ್ದಾರೆ.
Tumkur: ಸ್ನೇಹಿತನ ಜೊತೆ ಪತ್ನಿ ಪರಾರಿಯಾದ ದುರಂತವನ್ನು ಸಹಿಸಲಾಗದೇ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಬ್ಬಿ ಪಟ್ಟಣದ ಗಟ್ಟಿ ಲೇಔಟ್‌ನಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೃತನನ್ನು ನಾಗೇಶ್ (35) ಎಂದು ಗುರುತಿಸಲಾಗಿದೆ. 12 ವರ್ಷಗಳ ಹಿಂದೆ ಪ್ರೀತಿಸಿ ರಂಜಿತಾ ಎಂಬವರನ್ನು ಮದುವೆಯಾದ ನಾಗೇಶ್,…
ಇಂದು ಗಂಡ-ಹೆಂಡತಿ ನಡುವಿನ ಸಂಬಂಧಕ್ಕೆ ಅರ್ಥವೇ ಇಲ್ಲದಂತಾಗಿದೆ. ಪತಿ-ಪತ್ನಿಯ ಸಂಬಂಧಗಳು ದಿನೇ ದಿನೇ ಹದಗೆಡುತ್ತಿವೆ. ಸಣ್ಣಪುಟ್ಟ ಕಾರಣಗಳಿಗೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಕೊಲೆ ಮಾಡುವ ಹಂತಕ್ಕೂ ಹೋಗಿದ್ದಾರೆ. ಇದೀಗ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವಿವಾಹಿತ ಮಹಿಳೆಯ ಸಾವು ಪೊಲೀಸರಲ್ಲಿ ಅನುಮಾನ ಮೂಡಿಸಿದೆ.…
ಭುವನೇಶ್ವರ ಫೆಬ್ರವರಿ 18: ವಿಧ್ಯಾರ್ಥಿಯೊಬ್ಬನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಶರಣಾದ ಭುವನೇಶ್ವರದಲ್ಲಿನ ಕಳಿಂಗಾ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆಯಲ್ಲಿ ಕಲಿಯುತ್ತಿದ್ದ ನೇಪಾಳಿ ವಿಧ್ಯಾರ್ಥಿನಿ ಪ್ರಕೃತಿ ಲಾಮ್ರಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳದ ಪ್ರಧಾನಿ ರಾಯಭಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. KIITಯಲ್ಲಿ ಮೂರನೇ ವರ್ಷದಲ್ಲಿ ಬಿ.ಟೆಕ್…
ಬೆಳ್ತಂಗಡಿ ಫೆಬ್ರವರಿ 18: ಹೆಜ್ಜೇನು ದಾಳಿ ನಡೆಸಿದ ಪರಿಣಾಮ 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ಬೆಳ್ತಂಗಡಿಯ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿದ್ದು, ಈ ವೇಳೆ ಕೆಲವು…
ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪೆರಿಯ ಕಲ್ಯೊಟ್ ನಲ್ಲಿ ಕೃಪೆಶ್ ಮತ್ತು ಸಜಿತ್ಲಾಲ್ ಅವರ 6 ನೇ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ಅವರ ಕನ್ನಡ ಭಾಷಣವನ್ನು ಮಲಯಾಳಂ ಭಾಷೆಗೆ ತರ್ಜುಮೆ ಮಾಡಲು ಅವರ ವಾಹನದ…
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ತನ್ನ ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ತಾಯಿಯೊಬ್ಬಳು ತನ್ನ ಮಗನನ್ನು ಕೊಂದಿದ್ದಾಳೆ ಎಂದು ಆರೋಪಿಸಲಾಗಿದೆ. ಮೃತನನ್ನು 35 ವರ್ಷದ ಕೆ. ಶ್ಯಾಮ್ ಪ್ರಸಾದ್ ಎಂದು ಗುರುತಿಸಲಾಗಿದ್ದು, ಆತನ ತಾಯಿ ಕೆ. ಲಕ್ಷ್ಮಿ ದೇವಿ ಮತ್ತು…
ಶನಿವಾರ ರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಜನದಟ್ಟಣೆ ಹೆಚ್ಚಾದ ಹಿನ್ನೆಲೆಯಲ್ಲಿ ಉಂಟಾದ ಕಾಲ್ತುಳಿತದಲ್ಲಿ ಒಂಬತ್ತು ಮಹಿಳೆಯರು, ಐದು ಮಕ್ಕಳು ಮತ್ತು ನಾಲ್ವರು ಪುರುಷರು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಯಗೊಂಡವರಿಗೆ ಲೋಕ…
ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್…

ನ್ಯೂಸ್ ನೀಡಲು ಸಂಪರ್ಕಿಸಿ