Category: ಕ್ರೈಂ

WWE ಸೂಪರ್‌ಸ್ಟಾರ್ ರೇ ಮಿಸ್ಟೀರಿಯೊ ಸೀನಿಯರ್ ನಿಧನ!

ಖ್ಯಾತ ಡಬ್ಲ್ಯೂಡಬ್ಲ್ಯೂಇ (WWE) ಕುಸ್ತಿಪಟು ರೇ ಮಿಸ್ಟೀರಿಯೊ ಸೀನಿಯರ್ ಶುಕ್ರವಾರ (ಡಿ.20) ನಿಧನರಾಗಿದ್ದಾರೆ ಎಂದು ಅವರು ಕುಟುಂಬ ತಿಳಿಸಿದೆ. ರೇ ಮಿಸ್ಟೀರಿಯೊ ಸೀನಿಯರ್ ಮೆಕ್ಸಿಕನ್ ವೃತ್ತಿಪರ ಕುಸ್ತಿ ‘ಲುಚಾ ಲಿಬ್ರೆ’ಯಲ್ಲಿ ಖ್ಯಾತಿ ಗಳಿಸಿದ್ದರು. ಮುಖ್ಯವಾಗಿ ಡಬ್ಲ್ಯೂಡಬ್ಲ್ಯೂಇ (WWE)ನಲ್ಲಿ ಪ್ರಸಿದ್ದರಾಗಿದ್ದಾರೆ. ಖ್ಯಾತ ಮೆಕ್ಸಿಕನ್…

ಗ್ಯಾಸ್‌ ತುಂಬಿದ್ದ ಟ್ರಕ್‌ಗಳು ಡಿಕ್ಕಿ – ಸ್ಫೋಟದ ರಣಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ- ಸಾವಿನ ಸಂಖ್ಯೆ 9ಕ್ಕೆ ಏರಿಕೆ

ರಾಜಸ್ಥಾನದ (Rajasthan) ಭಾಂಕ್ರೋಟಾದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಪೆಟ್ರೋಲ್ ಪಂಪ್ ಬಳಿ ಎಲ್‌ಪಿಜಿ ಮತ್ತು ಸಿಎನ್‌ಜಿ ಟ್ರಕ್‌ಗಳ ನಡುವೆ ಭಾರಿ ಡಿಕ್ಕಿ ಸಂಭವಿಸಿ ಗ್ಯಾಸ್‌ ಟ್ರಕ್‌ ಸ್ಫೋಟಗೊಂಡಿದೆ(Fire Accident). ಅಪಘಾತದ ನಂತರ ಹಲವು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಈವರೆಗೆ…

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ದಿಲ್ಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ, ವಿದೇಶದಿಂದ ಬರುತ್ತಿದ್ದಾಗ ಬಂಧಿಸಿದ ಎನ್ ಐಎ ಅಧಿಕಾರಿಗಳು

ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಯನ್ನು ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ದಿಲ್ಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳದ ಕೊಡಾಜೆಯ ನಿವಾಸಿ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತ…

ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಫಲಿಸದೆ ಯುವಕ ಸಾವು

ಎನ್.ಆರ್.ಪುರದಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃತಪಟ್ಟ ಘಟನೆ ಡಿ.19ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಸಜೇಶ್ (26) ಮೃತ ಯುವಕ. ಸಜೇಶ್ ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್…

ಅಬ್ದುಲ್ಲಾ ಬೊಳುಬೈಲ್ ನಿಧನ

ಪೈಚಾರ್: ಇಲ್ಲಿನ ಬೊಳುಬೈಲು ನಿವಾಸಿಯಾಗಿರುವ, ಗಾಂಧಿನಗರ ಜಮಾಅತ್ ಸದಸ್ಯ ಜಾಲ್ಸೂರಿನಲ್ಲಿರುವ ಪ್ರಗತಿ ಚಿಕನ್ ಸೆಂಟರ್ ಮಾಲಕ ಅಶ್ರಫ್ ಪ್ರಗತಿ ಹಾಗೂ ಕಾರ್ ಡೀಲರ್ ರವೂಪ್ ಪ್ರಗತಿಯವರ ತಂದೆ, ಮತ್ತು ಸುಳ್ಯ ಪ್ರಗತಿ ಚಿಕನ್ ಗ್ರೂಪ್ಸ್ ನವರ ತಂಗಿಯ ಗಂಡ ಅಬ್ದುಲ್ಲಾ ಬೊಳುಬೈಲು…

ಕ್ರಿಸ್ಮಸ್ ಅಲಂಕಾರದ ವೇಳೆ ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

ಬೆಳ್ತಂಗಡಿ ಡಿಸೆಂಬರ್ 19: ಮನೆಯಲ್ಲಿ ಕ್ರಿಸ್ಮಸ್ ಅಲಂಕಾರದ ವೇಳೆ ಕರೆಂಟ್ ಶಾಕ್ ಹೊಡೆದು ವಿಧ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ನಡೆದಿದೆ. ಮೃತ ವಿಧ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ…

ಮಂಗಳೂರು – ನ್ಯೂ ಇಯರ್ ಪಾರ್ಟಿಗೋಸ್ಕರ ತರಿಸಿದ್ದ 9 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

ಮಂಗಳೂರು, ಡಿಸೆಂಬರ್ 19: ನ್ಯೂ ಇಯರ್ ಪಾರ್ಟಿಗೋಸ್ಕರ ತರಿಸಿದ್ದ 9 ಲಕ್ಷ ಮೌಲ್ಯದ ಮಾದಕವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.ಬಂಧಿತರನ್ನು ಉಡುಪಿ ಜಿಲ್ಲೆಯ ದೇವರಾಜ್, ಮೊಹಮ್ಮದ್ ಫರ್ವೆಜ್ ಉಮರ್, ಶೇಖ್ ತಹೀಮ್ ಎಂದು ಗುರುತಿಸಲಾಗಿದೆ. ಕುಳೂರು ನದಿ…

ನಾಟಿ ಕೋಳಿಗೆ ವಿಷ ಇಟ್ಟ ದುಷ್ಕರ್ಮಿಗಳು – ಸತ್ತಕೋಳಿ ಬಾಯಿಯಿಂದ ಬೆಂಕಿ

ಹಾಸನ ಡಿಸೆಂಬರ್ 19: ನಾಟಿ ಕೋಳಿಗೆ ವಿಷವಿಟ್ಟು ಕೊಂದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಹಾದಿಗೆ ಗ್ರಾಮದಲ್ಲಿ ನಡೆದಿದೆ. ಆಶ್ಚರ್ಯಕರ ವಿಧ್ಯಮಾನದಲ್ಲಿ ಸತ್ತಕೋಳಿಯ ಬಾಯಿಯಿಂದ ಬೆಂಕಿ ಬರುತ್ತಿದ್ದ ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಸನ ಜಿಲ್ಲೆ,…

ಕಲ್ಲುಗುಂಡಿ : ಚಾಲಕನ ನಿಯಂತ್ರಣ ತಪ್ಪಿ,ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹಿಡೆದ ಕಾರು

ಸುಳ್ಯ : ಕಲ್ಲುಗುಂಡಿ ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಟ್ಯಾಕ್ಸಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಬೆಳಿಗ್ಗೆ ಸಂಪಾಜೆ ಯಿಂದ ವರದಿ ಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಸಂಪಾಜೆ ಕಲ್ಲುಗುಂಡಿ…

ಟಾಟಾ ಟೆಂಪೊ-ಬೈಕ್ ನಡುವೆ ಡಿಕ್ಕಿ; ಬೈಕ್ ಸವಾರ ಮೃತ್ಯು

ಮಾಣಿ: ಹಿರೊ ಸ್ಪ್ಲೆಂಡರ್ ಬೈಕ್‍ ಹಾಗೂ ಟಾಟಾ ಟೆಂಪೋ ನಡುವೆ ಅಪಘಾತ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೂರಿಕುಮೇರ್’ನಲ್ಲಿ ಬುಧವಾರ ರಾತ್ರಿ ನಡೆದಿದೆ. ಸುಳ್ಯ ನಿವಾಸಿ, ಸೂರಿಕುಮೇರು ಸಮೀಪದ ಕೋಸ್ಕಲ್ ಕೋಳಿ ಫಾರ್ಮ್ ಕೆಲಸಗಾರ ಪುನೀತ್ ಮೃತಪಟ್ಟ ಬೈಕ್…