ಸುಳ್ಯ: ಕನಕಮಜಲು ನಿವಾಸಿ ಟಿ. ಎಂ. ಮೂಸಾನ್ ನಿಧನ
ಸುಳ್ಯ: ತಾಲೂಕಿನ ಕನಕಮಜಲು ನಿವಾಸಿ ಟಿ. ಎಂ. ಮೂಸಾನ್ ಅವರು ಇಂದು ನಿಧನರಾದರು. ಇವರು ಸುಳ್ಯದ ಗಾಂಧಿನಗರದಲ್ಲಿ ಒಣ ಮೀನು ವ್ಯಾಪಾರಿಯಾಗಿರುವ ಅಶ್ರಫ್ ಅವರ ತಂದೆಯಾಗಿದ್ದಾರೆ. ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಅಂಗೈಯಲ್ಲಿ ನಮ್ಮ ಸುಳ್ಯ
ಸುಳ್ಯ: ತಾಲೂಕಿನ ಕನಕಮಜಲು ನಿವಾಸಿ ಟಿ. ಎಂ. ಮೂಸಾನ್ ಅವರು ಇಂದು ನಿಧನರಾದರು. ಇವರು ಸುಳ್ಯದ ಗಾಂಧಿನಗರದಲ್ಲಿ ಒಣ ಮೀನು ವ್ಯಾಪಾರಿಯಾಗಿರುವ ಅಶ್ರಫ್ ಅವರ ತಂದೆಯಾಗಿದ್ದಾರೆ. ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಬೆಳ್ಳಾರೆ: ಬೆಳ್ಳಾರೆ ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್ ಒಂದು ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ದಾರುಣ ಘಟನೆ ಇಂದು (ಜ. 20) ನಡೆದಿದೆ. ಮೃತರನ್ನು ಕಡಬ ತಾಲೂಕಿನ ಮರ್ದಾಳ ಸಮೀಪದ…
ಕಾಸರಗೋಡು ಜಿಲ್ಲೆಯ ಚಟ್ಟಂಚಾಲ್ ತೆಕ್ಕಿಲ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಯುವಕರು ಪ್ರಯಾಣಿಸುತ್ತಿದ್ದ BMW ಕಾರು ಮತ್ತು ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ…
ಕಚೇರಿಯಲ್ಲಿ ಮಹಿಳೆಗೆ ಮುತ್ತಿಟ್ಟು ಚೇರ್ ಮೇಲೆ ಕೂರಿಸಿಕೊಂಡು ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತು ಗೊಳಿಸಲಾಗಿದೆ ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ…
ಸುಳ್ಯ: ಇಲ್ಲಿನ ಗಾಂಧಿನಗರ ನಾವೂರು ನಿವಾಸಿ, ಸುಳ್ಯ ಪೇಟೆಯ ಜನತಾ ಸ್ಟೋರ್‌ನ ವ್ಯವಹಾರ ನೋಡಿಕೊಳ್ಳುತ್ತಿದ್ದ ಕಮಾಲ್ (52) ಅವರು ಅಲ್ಪಕಾಲದ ಅಸೌಖ್ಯದಿಂದ ಜ. 18ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಮಂಗಳೂರು ಕುದ್ರೋಳಿಯವರಾಗಿದ್ದ ಇವರು, ಕಳೆದ 30 ವರ್ಷಗಳಿಂದ ಸುಳ್ಯದಲ್ಲಿ…
ಸುಳ್ಯ: ನಗರದ ಜ್ಯೋತಿ ಸರ್ಕಲ್ ಬಳಿ ಬಲೆನೋ ಕಾರೊಂದು ಬೈಕ್’ಗೆ ಡಿಕ್ಕಿ ಹೊಡೆದು, ಬಳಿಕ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ವೇಗವಾಗಿ ಬಂದ ಬಲೆನೋ ಕಾರು ಬೈಕ್’ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಲೆನೋ ಚಾಲಕ ಏಕಾಏಕಿ ಸಡನ್ ಬ್ರೇಕ್…
ಸುಂಟಿಕೊಪ್ಪ: ಕಾಲೇಜು ಮುಗಿಸಿ ಸಮೀಪದ ಹರದೂರು ಹೊಳೆಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ಮೃತರನ್ನು ಸುಂಟಿಕೊಪ್ಪ ಗ್ರಾಮದ ಪಂಪ್ ಹೌಸ್ ನಿವಾಸಿಗಳು ಹಾಗೂ ಸ್ಥಳೀಯ ಚೆನ್ನಮ್ಮ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ…
ದೇವರಕೊಲ್ಲಿ ಸಮೀಪದ ಗಾರೆಮುರಿ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ಅಪಘಾತಕ್ಕೀಡಾದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರು ರಸ್ತೆ ಬದಿಯ ತಡೆಗೋಡೆಗೆ (Crash barrier) ಡಿಕ್ಕಿ ಹೊಡೆದು ಅಲ್ಲೇ ಸಿಲುಕಿಕೊಂಡಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ…
ಕೊಯನಾಡು ಗಣಪತಿ ಗುಡಿ ಸಮೀಪ ಸ್ಕೂಟಿ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಜ.13 ರಂದು ನಡೆದಿದೆ. ಮೃತರನ್ನು ಕೊಯನಾಡು ಪೇರಂಗೋಡಿ ಮನೆಯ ಡಿ. ದೇವರಾಜ್ ಅವರ ಮಗ ನಿಶಾಂತ್ ಎಂದು ಗುರುತಿಸಲಾಗಿದೆ. ಘಟನೆಯ…
ಸುಳ್ಯ: ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಪೈಚಾರ್ ಶಾಂತಿನಗರದ ತಿರುವಿನ ಬಳಿ ನಡೆದಿದೆ. ಪೈಚಾರಿನಿಂದ ಸುಳ್ಯದ ಕಡೆಗೆ ಆಟೋ ರಿಕ್ಷಾ ಸಂಚರಿಸುತ್ತಿತ್ತು. ಇದೇ ವೇಳೆ ವಿರುದ್ಧ ದಿಕ್ಕಿನಿಂದ…
ನ್ಯೂಸ್ ನೀಡಲು ಸಂಪರ್ಕಿಸಿ