Category: ಕ್ರೈಂ

ತಮಿಳ್ ರಾಕರ್ಸ್ ಅಡ್ಮಿನ್ ಅರೆಸ್ಟ್.! ‘ರಾಯನ್’ ಚಲನಚಿತ್ರವನ್ನು ಪೈರಸಿ ಮಾಡುತ್ತಿದ್ದಾಗ ಬಂಧನ.?

ಸೌತ್ ಸಿನಿ (South Cinema) ಇಂಡಸ್ಟ್ರಿಯಲ್ಲಿ (South Cinema Industry) ಕರಿ ನೆರಳಾಗಿ ಕಾಡುವ ತಮಿಳ್ ರಾಕರ್ಸ್ ಹೆಚ್ಚಿನ ನಿರ್ಮಾಪಕರಿಗೆ ದೊಡ್ಡ ತಲೆನೋವಾಗಿದೆ. ಕೋಟಿಗಟ್ಟಲೆ ಖರ್ಚು ಮಾಡಿ ನಿರ್ಮಾಣ ಮಾಡಿದ ಸಿನಿಮಾಗಳನ್ನು ಕೆಲವೇ ಸೆಕೆಂಡ್ನಲ್ಲಿ ಹ್ಯಾಕ್ ಮಾಡಿ, ಇವರು ವೆಬ್ಸೈಟ್ಗಳನ್ನು ಶೇರ್…

ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ

ಇಂದು ಬೆಂಗಳೂರಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದಂತ ಆರೋಪದಡಿ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು. ಆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಬೆಂಗಳೂರಿನ ಕಾಟನ್ ಪೇಟೆ ಠಾಣೆಯ…

ಅರಂತೋಡು ತಡೆಗೋಡೆಗೆ ಗುದ್ದಿದ ಲಾರಿ ಪಾನ್ ಸ್ಟಾಲ್ ಗೆ ಹಾನಿ

ಅರಂತೋಡು: ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿರುವ ಹೋಟೆಲ್ ಮುಂಭಾಗ ಲಾರಿ ಹಿಂದುಗಡೆ ತೆಗೆಯುವಾಗ ತಡೆಗೋಡೆಗೆ ಗುದ್ದಿ ಪಕ್ಕದಲ್ಲಿ ಇದ್ದ ಪಾನ್ ಸ್ಟಾಲ್ ಗೆ ಗುದ್ದಿ ಹಾನಿಯಾದ ಘಟನೆ ಅರಂತೋಡಿನಲ್ಲಿ ವರದಿಯಾಗಿದೆ. ಲಾರಿ ಚಾಲಕ ರಾತ್ರಿ ಸುಳ್ಯದಲ್ಲಿ ಮೊಬೈಲ್ ಪೋನ್ ಬಿಟ್ಟು ಬಂದು ಅವರಿಗೆ…

16 ಮಕ್ಕಳು ಸೇರಿ‌ 26 ಜನರ ಕತ್ತು ಸೀಳಿ ಹತ್ಯೆ- ಮೃತ ದೇಹಗಳನ್ನು ಹೊತ್ತೊಯ್ದ ಮೊಸಳೆಗಳು

ಆಸ್ಟ್ರೇಲಿಯಾ: ಪಪುವಾ ನ್ಯೂಗಿನಿಯಾದ ಮೂರು ಹಳ್ಳಿಗಳಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಕನಿಷ್ಠ 26 ಜನರನ್ನು ಗ್ಯಾಂಗ್ ಹತ್ಯೆ ಮಾಡಲಾಗಿದೆ. ಈ ವಿಷಯವನ್ನು ಆ ದೇಶದ ಪೊಲೀಸರು ಮತ್ತು ವಿಶ್ವಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ. 16 ಮಕ್ಕಳು ಸೇರಿದಂತೆ ಕನಿಷ್ಠ 26 ಜನರನ್ನು ಹತ್ಯೆ…

ಬೊಳುಬೈಲು: ಕಿಡಿಗೇಡಿಗಳಿಂದ ನೀರಿನ‌ ಚೇಂಬರ್ ಧ್ವಂಸ

ಸುಳ್ಯ: ಇಲ್ಲಿನ ಜಾಲ್ಸುರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಳುಬೈಲು ಎರಡನೇ ವಾರ್ಡಿನ ಬೊಮ್ಮೇಟ್ಟಿ ಎಂಬಲ್ಲಿ ಕುಡಿಯುವ ನೀರಿನ ಚೇಂಬರ್’ನ್ನು ಕಿಡಿಕೇಡಿಗಳು ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೊಳುಬೈಲಿನ ಬೊಮ್ಮೆಟ್ಟಿ ಎಂಬಲ್ಲಿ ರಾತ್ರಿ ವೇಳೆ ಟ್ಯಾಂಕಿಗೆ ನೀರು ಬರುತ್ತಿಲ್ಲವೆಂದು ವಾಟರ್ ಮ್ಯಾನ್ಗುರುನಾಥ ಪೈಚಾರ್…

ಬಂಟ್ವಾಳ : ಜ್ವರ ತೀವ್ರಗೊಂಡು ಯುವಕ ಮೃತ್ಯು

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮ್ಯಾಕನಿಕ್ ಸಿ.ಎಚ್. ಹನೀಫ್ ಅವರ ಪುತ್ರಬಾತಿಷಾ( 22) ಮೃತಪಟ್ಟ ಯುವಕ .ಮಂಗಳೂರಿನ…

ಸುರತ್ಕಲ್: ಜೋಕಟ್ಟೆಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಜೋಕಟ್ಟೆಯಲ್ಲಿ ಭಾರೀ ಗಾಳಿ-ಮಳೆಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕ‌ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತ ಬಾಲಕ. ಕುಸಿದು…

ಏರ್ಪೋರ್ಟ್ ಬಳಿಯೇ ವಿಮಾನ ಪತನ- 18 ಮಂದಿ ಸಜೀವ ದಹನ

ಕಾಠ್ಮಂಡುವಿನ ತ್ರಿಭುವನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆದ ಶೌರ್ಯ ಏರ್‌ ಲೈನ್ಸ್‌ ನ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 18 ಮಂದಿ ಸಜೀವವಾಗಿ ದಹನವಾಗಿದ್ದು, ಪೈಲಟ್‌ ಮಾತ್ರ ಬದುಕುಳಿದಿರುವ ಘಟನೆ ಬುಧವಾರ (ಜು.24) ನಡೆದಿದೆ ಎಂದು ವರದಿ ತಿಳಿಸಿದೆ.…

ಇಥೋಪಿಯ: ಭೀಕರ ಭೂಕುಸಿತ- 157 ಮಂದಿ ಸಾವು, ಅನೇಕ ಕುಟುಂಬಗಳ ನಾಶ

ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಇಥಿಯೋಪಿಯಾದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ 157 ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ ಹಲವರು ಹಿಂದಿನ ಭೂಕುಸಿತದಿಂದ ಬದುಕುಳಿದವರನ್ನ ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ದಕ್ಷಿಣ ಇಥಿಯೋಪಿಯಾದ ಕೆಂಚೊ ಶಾಚಾ ಗೊಜ್ಡಿ ಜಿಲ್ಲೆಯಲ್ಲಿ ಸಂಭವಿಸಿದ…

ಅಂಕೋಲಾ ಗುಡ್ಡ ಕುಸಿತ: ಮತ್ತೊಂದು ಮೃತದೇಹ ಪತ್ತೆ

ಅಂಕೋಲಾ : ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಇಂದು ಬೆಳಿಗ್ಗೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಇನ್ನೊಂದು ಮಹಿಳೆಯ‌ ಮೃತದೇಹ ಪತ್ತೆಯಾಗಿದೆ. ಇದರಿಂದ ಒಟ್ಟು ಸಾವಿನ ಸಂಖ್ಯೆ ಇದೀಗ ಎಂಟಕ್ಕೆರಿದೆ. ಗಂಗಾವಳಿ ನದಿ ತೀರದ ಉಲುವರೆ ಗ್ರಾಮದ ಮಹಿಳೆ ಹನುಮಂತ ಗೌಡ(61)…