Category: ಕ್ರೈಂ

ಮಂಗಳೂರು : ಕುಲಶೇಖರದಲ್ಲಿ 2 ಬೈಕುಗಳ ಮಧ್ಯೆ ಅಫಘಾತ, ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹರಿದ ಬಸ್.

ಮಂಗಳೂರು : ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಂದನ್(20) ಎಂದು ಗುರುತಿಸಲಾಗಿದೆ. ಕುಲಶೇಖರ ಸೆಕ್ರೇಡ್…

ಮೂಡನಂಭಿಕೆಯ ಪರಮಾವಧಿ, ಶಾಲಾ ಅಭಿವೃದ್ದಿಗೆ 11 ವರ್ಷದ ವಿದ್ಯಾರ್ಥಿಯ ಬಲಿ ನೀಡಿದ ಆಡಳಿತ ಮಂಡಳಿ..!

ಹತ್ರಾಸ್ : ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನು ಬಲಿ ನೀಡಿದ ಹೇಯಾ ಕೃತ್ಯ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದೆ. ಹೇಯಾ ಕೃತ್ಯದಲ್ಲಿ ಭಾಗಿಯಾದ ಆರೋಪದ ಮೇಲೆ ಶಾಲೆಯ ಮಾಲಕ, ನಿರ್ದೇಶಕರು, ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ. ಬಲಿಯಾದ…

ಕಾಸರಗೋಡು : ಮೂರು ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ, ಪತಿ ಅರೆಸ್ಟ್

ಮೂರು ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ ಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಬಂಧಿತ. ಪತ್ನಿ ಮಂಗಳೂರು ವಾಮಂಜೂರು ಪಿಲಿಕುಳ ದ ವಿಜೇತ ( 32) ಆಗಸ್ಟ್ 18…

ಪುತ್ತೂರು – ತಾಲೂಕು ಕಚೇರಿ ಚುನಾವಣಾ ಶಾಖೆಯ FDA ಹೃದಯಾಘಾತದಿಂದ ನಿಧನ

ಪುತ್ತೂರು ಸೆಪ್ಟೆಂಬರ್ 26: ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬುಧವಾರ ರಾತ್ರಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.…

ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಗಂಗೊಳ್ಳಿಯ ಯುವಕ ನಿಧನ

ಗಂಗೊಳ್ಳಿ ನಿವಾಸಿ ಬಷೀರ್ ಅಹ್ಮದ್ ಎಂಬುವವರ ಪುತ್ರ ಮುಬಾಶೀರ್ ಬಷೀರ್(30) ಇಂದು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇದನ್ನು ಸೌದಿಯಲ್ಲಿ ಇರುವ ಸ್ಥಳೀಯ ಅನಿವಾಸಿ ಭಾರತೀಯರು ಹಾಗೂ ಗಂಗೊಳ್ಳಿಯಲ್ಲಿ ಇರುವ ಅವರ ಕುಟುಂಬಸ್ಥರು ದೃಢಪಡಿಸಿದ್ದಾರೆ. 2 ವರುಷಗಳ ಹಿಂದೆ ಮಹಾರಾಷ್ಟ್ರದ ಪೂನಾ…

ಗೂನಡ್ಕ ಸ್ಕೂಟಿ ಕಂಟೇನರ್ ಅಪಘಾತ ಗಾಯಾಳುಗಳಿಗೆ ಉಚಿತ ಸೇವೆ ನೀಡಿದ ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ ಮಾಲಕರ ಸಂಘ

ಗೂನಡ್ಕ ಸೆ: 24 . ಸ್ಕೂಟಿ ಅಪಘಾತದಲ್ಲಿ ತೀವ್ರ ಗಾಯಗೊಂಡ ಕಾಸರಗೋಡು ಮೂಲದ ಯುವಕನ ಪ್ರಥಮ ಚಿಕಿತ್ಸೆಗಾಗಿ ಸುಳ್ಯ KVG ಆಸ್ಪತ್ರೆಗೆ AIKMCC ಸುಳ್ಯ ದ ಅಂಬುಲನ್ಸ್ ನಲ್ಲಿ ತಾಜುದ್ದೀನ್ ಟರ್ಲಿ ಉಚಿತ ಸೇವೆ ನೀಡಿದರು.ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು KMC ಆಸ್ಪತ್ರೆಗೆ…

ಶಿರೂರು ಗುಡ್ಡ ಕುಸಿತ: ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ..!

ಕಾರವಾರ : ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಶಿರೂರು ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ಆರನೇ ದಿನ ಮುಂದುವರಿದಿದ್ದು , ನದಿಯಲ್ಲಿ ಮುಳುಗಿದ್ದ ಕೇರಳದ ಲಾರಿ…

ಕಂಟೈನರ್ ಲಾರಿ- ಸ್ಕೂಟಿ ನಡುವೆ ಡಿಕ್ಕಿ- ಬೈಕ್ ಸವಾರ ಗಂಭೀರ

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಗೂನಡ್ಕದಲ್ಲಿ ಕಂಟೈನರ್ ಲಾರಿ ಮತ್ತು ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಾಸರಗೋಡು ಮೂಲದ ಮಹಮ್ಮದ್ ಝಮೀರ್ ಗಾಯಗೊಂಡವರು ಎಂದು ತಿಳಿದುಬಂದಿದೆ. ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ಕೂಟಿ ಹಾಗೂ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅನೈತಿಕ ಪೋಲಿಸ್‌ಗಿರಿ: ಎಸ್‌ಡಿಪಿಐ ಆಕ್ರೋಶ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬೆಂಗಳೂರಿನಿಂದ ಹಿಂತಿರುಗುವ ಸಂದರ್ಭದಲ್ಲಿ ಹಿಂದೂ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತಿದ್ದರೆಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರೂ, ಸರ್ಕಾರಿ ಬಸ್ಸಿನ ನಿರ್ವಾಹಕನೂ ಥಳಿಸಿದ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ,…

ಸುಳ್ಯ: ಓಮ್ನಿಯಲ್ಲಿ ಪತ್ತೆಯಾದ ಶವ, ಕೊನೆಗೂ ಸಿಕ್ತು ವ್ಯಕ್ತಿಯ ಗುರುತು.!

ಓಮ್ನಿಯಲ್ಲಿ ನಿಗೂಢವಾಗಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ‌ಮಾಹಿತಿಯೊಂದು‌ ದೊರೆತಿದೆ. ಮೃತಪಟ್ಟ ಯುವಕ ಸುಳ್ಯದ ಕಲ್ಲುಮುಟ್ಲು ನವರು ಎಂದು ತಿಳಿದು ಬಂದಿದೆ. ಇವರ ಪತ್ನಿ ಸವಣೂರಿನವರು ಎನ್ನಲಾಗಿದೆ. ಮೃತಪಟ್ಟವರನ್ನು ಮನೋಹರ್ ಎಂದು ಗುರುತಿಸಲಾಗಿದೆ. ಇವರು ಸಾವಿಗೀಡಾಗಿದ್ದು ಹೇಗೆ…