Category: ಕ್ರೈಂ

ಉಡುಪಿ: ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತನ ಕತ್ತು ಸೀಳಿ ಕೊಲೆ

ಉಡುಪಿ,ಅ.22(namma sullia) : ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆಯೊಂದು ಘಟನೆ ನಡೆದಿದೆ. ಉಡುಪಿಯ ಹಳೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಇರುವ ಕೃಷ್ಣ ಕೃಪಾ ಕಟ್ಟಡದ ನೆಲ ಅಂತಸ್ತಿನ ಕೊಠಡಿಯಲ್ಲಿ…

12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಮುಂದೇನಾಯ್ತು? ಮೈಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

ಉತ್ತರ ಪ್ರದೇಶದ ನೋಯ್ಡಾದ ಬಹುಮಹಡಿ ಕಟ್ಟಡವೊಂದರಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸೋಮವಾರ (ಅಕ್ಟೋಬರ್‌ 21) ನಡೆದಿದೆ. ಸಮೀಪದಲ್ಲಿದ್ದವರು ಕ್ಷಿಪ್ರವಾಗಿ ಕಾರ್ಯ ಪ್ರವೃತ್ತರಾಗಿದ್ದರಿಂದ ಈತನನ್ನು ರಕ್ಷಿಸಲಾಗಿದ್ದು, ಸದ್ಯ ಈ ವಿಡಿಯೊ ವೈರಲ್‌ ಆಗಿದೆ (Viral News). ಆತ್ಮಹತ್ಯೆ ಮಾಡಿಕೊಳ್ಳಲು…

ಸುಳ್ಯ : ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರಿಗೆ ಗಾಯ

ಅರಂತೋಡು ಸಮೀಪದ ಅರಮನೆಯ ಶಿಥಿಲಗೊಂಡ ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಗಾಯಾಳುಗಳು. ರಾತ್ರಿ ಮರ್ಕಂಜದಲ್ಲಿ ಕೆಲಸ ಮುಗಿಸಿ ಅರಮನೆಗಯದ ತೂಗು ಸೇತುವೆಯ…

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅರೆಸ್ಟ್

ಪುತ್ತೂರು: ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.…

ದೇವರಕೊಲ್ಲಿ ಬಳಿ ಕಾರು ಪಲ್ಟಿ: ನಾಲ್ಕು ಮಂದಿಗೆ ಗಾಯ

ಸಂಪಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿಯಲ್ಲಿ ಕಾರೊಂದು ಅಪಘಾತಕ್ಕೊಳಗಾದ ಘಟನೆ ಇಂದು ಮುಂಜಾನೆ ನಡೆದಿದೆ. ಕೇರಳದ ಕಾಞಂಗಾಡ್‌ನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿ ರಸ್ತೆ ಯಿಂದ ಸೇತುವೆಯ ಬದಿಗೆ ಬಿದ್ದಿದೆ. ಕಾರಿನಲ್ಲಿದ್ದ ನಾಲ್ಕು ಮಂದಿಗೆ…

ಸುಳ್ಯ ಜಯನಗರದ ಮಹಿಳೆ ಕಾಸರಗೋಡು ಪತಿಯ ಮನೆಯಲ್ಲಿ ಮೃತ್ಯು- ಸಾವಿನ ಸುತ್ತ ಅನುಮಾನದ ಹುತ್ತ

ಕಾಸರಗೋಡು: ಮಹಿಳೆ ತನ್ನ ಪತಿಯ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಸುಳ್ಯ ಜಯನಗರದ ದಿವಂಗತ ಇಸ್ಮಾಯಿಲ್ ಮತ್ತು ಖದೀಜಾ ದಂಪತಿಯ ಪುತ್ರಿ ಹಾಗೂ ಪೊವ್ವಾಲ್‌ನ ಮಾಹಿನ್ ಕುಟ್ಟಿಯ ಎರಡನೇ ಮಗ ವಾಚ್ ಅಂಗಡಿ ಮಾಲೀಕ ಜಾಫರ್ ಅವರ ಪತ್ನಿ…

ಪೈಚಾರ್: ಬೈಕ್ ಗಳ ನಡುವೆ ಅಪಘಾತ; ಓರ್ವ ಮೃತ್ಯು

ಸುಳ್ಯ: ಪೈಚಾರು ಸಮೀಪ ಆರ್ತಾಜೆ ಎಂಬಲ್ಲಿ ಒಂದು‌ ಬುಲ್ಲೆಟ್ ಹಾಗೂ ಬೈಕ್‌ ಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸವಾರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಬೈಕುಗಳು ಅಪಘಾತ ಸಂಭವಿಸಿದ ವೇಳೆ ತೀವ್ರ ಗಾಯವಾಗಿದ್ದ ಒಂದು ಬೈಕಿನ ಸವಾರನನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗ ಮಧ್ಯೆ…

ಪೆರಿಯಡ್ಕದಲ್ಲಿ ಕಳ್ಳತನಕ್ಕೆ ಪ್ರಯತ್ನ…! ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಕಳ್ಳನ ದೃಶ್ಯ…!!

ಪುತ್ತೂರು ಅಕ್ಟೋಬರ್ 15: ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು. ಈ ನಡುವೆ ಸಿಸಿಟಿವಿಯಲ್ಲಿ ರಾತ್ರಿ ವೇಳೆ ವ್ಯಕ್ತಿಯೊಬ್ಬರು ಕಳ್ಳತನಕ್ಕೆ ಹೊಂಚು ಹಾಕುವ ರೀತಿಯಲ್ಲಿ ಕಾಣಿಸಿರುವ ವಿಡಿಯೋ ರೆಕಾರ್ಡ್ ಆಗಿದೆ. ಉಪ್ಪಿನಂಗಡಿ ಭಾಗದಲ್ಲಿ ಕಳೆದ ಕೆಲವು ಸಮಯದಿಂದ…

ಅವಿನಾಶ್ ಬಸ್ ಕಂಡೆಕ್ಟರ್ ಹಠಾತ್ ಸಾವು, ಚಲಿಸುತ್ತಿದ್ದ ರಿಕ್ಷಾದೊಳಗೇ ಕೊನೆಯುಸಿರು

ಸುಳ್ಯ: ಕಳೆದ ಕೆಲವು ವರ್ಷಗಳಿಂದ ಅವಿನಾಶ್ ಬಸ್ ನಲ್ಲಿ ನಿರ್ವಾಹಕರಾಗಿ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಹಠಾತ್‌ ಆಗಿ ಸಾವಿಗೀಡಾದ ಘಟನೆ ನಡೆದಿದೆ. ಮೃತನ ಹೆಸರು ಗುರು ಪ್ರಸಾದ್ ಕುಂಚಡ್ಕ (30.ವ) ಎಂದು ತಿಳಿದು ಬಂದಿದೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ…

ಕಲ್ಲುಗುಂಡಿ: ಔಷಧಿಗೆ ತೆರಳಿದ್ದ ಬಾಲಕ ನಾಪತ್ತೆ

ಸುಳ್ಯ: ಊರುಬೈಲಿನಿಂದ ಕಲ್ಲುಗುಂಡಿಗೆ ಹೋಗಿದ್ದ ಬಾಲಕನೋರ್ವ ನಾಪತ್ತೆಯಾದ ಘಟನೆ ಭಾನುವಾರ ಅಕ್ಟೋಬರ್ 13 ರಂದು ನಡೆದಿದೆ. ಕುಶಾಂತ್ ಎಂಬ 9ನೇ ತರಗತಿ ಓದುತ್ತಿರುವ ಬಾಲಕನಾಗಿದ್ದು, ಭಾರತಿ ಮತ್ತು ಹರೀಶ ದಂಪತಿಯ ಮಗ ಎನ್ನಲಾಗಿದೆ.