ಸುಳ್ಯ: ಇಲಿ ಜ್ವರದಿಂದ ವ್ಯಕ್ತಿ ಕೊನೆಯುಸಿರು
ಸುಳ್ಯ: ಇಲಿ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕನಕಮಜಲು ಗ್ರಾಮದಲ್ಲಿ ವರದಿಯಾಗಿದೆ. ಕನಕಮಜಲು ಗ್ರಾಮದ ಆನೆಗುಂಡಿ ಸಿ.ಆರ್.ಸಿ. ತಮಿಳು ಕಾಲನಿಯ ಸಿದ್ಧಯ್ಯ ಅವರ ಪುತ್ರ ಯುವರಾಜ್ (ದಿನೇಶ್)ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.…
