ಯುಎಇಯಲ್ಲಿ ಕ್ಷಿಪಣಿ ದಾಳಿ: ವಿಡಿಯೋ ಚಿತ್ರೀಕರಿಸದಂತೆ ಸಾರ್ವಜನಿಕರಿಗೆ ಖಡಕ್ ಎಚ್ಚರಿಕೆ
ದುಬೈ: ಯುಎಇ (UAE) ಮೇಲೆ ಇತ್ತೀಚೆಗೆ ನಡೆಯುತ್ತಿರುವ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಹಿನ್ನೆಲೆಯಲ್ಲಿ, ಘಟನೆಯ ವಿಡಿಯೋ ಅಥವಾ ಫೋಟೋಗಳನ್ನು ಚಿತ್ರೀಕರಿಸದಂತೆ ಯುಎಇ ಅಧಿಕಾರಿಗಳು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಯುಎಸ್-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಪರಿಣಾಮವಾಗಿ…
