ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ
ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ, ಪರಿವೃತ್ತ ಪದ್ಮಸಾನ ದಲ್ಲಿ 01 ಗಂಟೆ 08 ನಿಮಿಷ 10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.
ಇವರು ವಾಲ್ತಾಜೆ ಶ್ರೀ ಪ್ರಶಾಂತ್ ವಾಲ್ತಾಜೆ ಮತ್ತು ಶ್ರೀಮತಿ ಚೈತ್ರ ರವರ ಪುತ್ರಿ. ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರದ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ಅವರಿಂದ ಯೋಗ ತರಬೇತಿ ಪಡೆಯುತ್ತಿದ್ದಾರೆ. ಪ್ರಸ್ತುತ ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ನ 5ನೇ ತರಗತಿ ವಿದ್ಯಾರ್ಥಿನಿ.


🛒 Recommended for You:





