ಕೇಂದ್ರ ಸರ್ಕಾರದ ನೀತಿ ಹಾಗೂ ಗ್ಯಾಸ್ ಪೂರೈಕೆ ವ್ಯತ್ಯಯ ಖಂಡಿಸಿ ಸುಳ್ಯದಲ್ಲಿ ಏಪ್ರಿಲ್ 27ರಂದು ಬೃಹತ್ ಪ್ರತಿಭಟನೆ
ಸುಳ್ಯ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹಾಗೂ ಎಲ್.ಪಿ.ಜಿ (LPG) ಮತ್ತು ಸಿ.ಎನ್.ಜಿ (CNG) ಗ್ಯಾಸ್ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಖಂಡಿಸಿ ಏಪ್ರಿಲ್ 27ರ ಸೋಮವಾರದಂದು ಸುಳ್ಯದಲ್ಲಿ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಯುವ ಕಾಂಗ್ರೆಸ್ ಸಮಿತಿ…
