ಕೆಆರ್ಎಸ್ ಪಕ್ಷದ ಸುಳ್ಯ ತಾಲೂಕು ಸಮಿತಿ ರಚನೆ: ನೂತನ ಅಧ್ಯಕ್ಷರಾಗಿ ಡಿ.ಎಂ. ಶಾರೀಖ್ ನೇಮಕ
ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಸುಳ್ಯ ತಾಲೂಕು ಸಮಿತಿಯನ್ನು ನೂತನವಾಗಿ ರಚಿಸಲಾಗಿದ್ದು, ಸಮಿತಿಯ ಅಧ್ಯಕ್ಷರಾಗಿ ಡಿ.ಎಂ. ಶಾರೀಖ್ ಅವರನ್ನು ನೇಮಕ ಮಾಡಲಾಗಿದೆ. ತಾಲೂಕು ಉಸ್ತುವಾರಿಗಳ ಸಲಹೆ ಮೇರೆಗೆ ಜಿಲ್ಲಾ ಕಾರ್ಯಕಾರಿ ಸಮಿತಿಯು ಈ ನೇಮಕಾತಿಯನ್ನು ಮಾಡಿದ್ದು, ಆದೇಶವು ತಕ್ಷಣದಿಂದಲೇ…
