ರಾಜ್ಯ ‘ಸರ್ಕಾರಿ ನೌಕರರೇ’ ಗಮನಿಸಿ: ಪ್ರಯಾಣ ಭತ್ಯೆ, ಭವಿಷ್ಯ ನಿಧಿ ಮುಂಗಡದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ
ರಾಜ್ಯ ಸರ್ಕಾರವು ವೋಚರುಗಳ ಡಿಜಿಟಲೀಕರಣದ ಅಂಗವಾಗಿ ಭೌತಿಕ ಬಿಲ್ಲುಗಳ ಬದಲಿಗೆ ಡಿಜಿಟಲ್ ಸಹಿಯಾದ ವೋಚರಗಳನ್ನು ಅಂಗೀಕರಿಸುವ ವಿಧಾನವನ್ನು ಪ್ರಯಾಣ ಭತ್ಯೆ ಬಿಲ್ಲು ಹಾಗೂ ಭವಿಷ್ಯನಿಧಿ ಮುಂಗಡ ಬಿಲ್ಲುಗಳಿಗೂ ವಿಸ್ತರಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,…
