ನವೀನ್ ಚಾತುಬಾಯಿಯವರಿಗೆ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಶ್ರೇಷ್ಠ ಪ್ರಗತಿಪರ ರೈತ ಪ್ರಶಸ್ತಿ.
ಸುಳ್ಯ ತಾಲ್ಲೂಕು ಐವರ್ನಾಡು ಗ್ರಾಮದ ಕೃಷಿಕರಾದ ಸಿ. ಕೆ. ನವೀನ್ ಚಾತುಬಾಯಿಯವರೀಗೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಶ್ರೇಷ್ಠ ಪ್ರಗತಿಪರ ರೈತ ಪ್ರಶಸ್ತಿ ದೊರೆತಿದೆ. ಶಿವಮೊಗ್ಗದ ನವುಲೆ ವಿಶ್ವವಿದ್ಯಾಲಯದ ಆವರಣದಲ್ಲಿ…