ತಾಲ್ಲೂಕಿನಾದ್ಯಾಂತ ಇಂದು ಸುರಿದ ಭಾರೀ ಗಾಳಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ, ಮಂಡೆಕೋಲು ಮಾರ್ಗ ಎಂಬಲ್ಲಿ ಆಮಿನಾ ಎಂಬುವವರ ಮನೆಗೆ ಮರ ಬಿದ್ದು ಭಾಗಷಃ ಹಾನಿಯಾಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ತಿಳಿದು ಬಂದಿದೆ.
ಅಂಗೈಯಲ್ಲಿ ನಮ್ಮ ಸುಳ್ಯ

ನ್ಯೂಸ್ ನೀಡಲು ಸಂಪರ್ಕಿಸಿ