ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಈಗಾಗಲೇ ಪ್ರಕಟಗೊಳಿಸಿದ್ದಾರೆ.
ಸುಳ್ಯ ಅಮರಜ್ಯೋತಿ ಕಾಲೇಜಿನ ವಿದ್ಯಾರ್ಥಿನಿ ಖಾಲಿದ ನುಹಾ’ಗೆ ದ್ವಿತೀಯ ವಾಣಿಜ್ಯ ವಿಭಾಗದಲ್ಲಿ 95.6% ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಇವರು ಮೊಗರ್ಪಣೆ ಎಂ. ಎಸ್. ಉಮ್ಮರ್, ನಿಶಾ ದಂಪತಿ ಇವರ ಪುತ್ರಿ

