ಸುಳ್ಯ ತಾಲೂಕು ಆಸ್ಪತ್ರೆಯ ನೂತನ ಆಡಳಿತ ವೈದ್ಯಾಧಿಕಾರಿಯವರಿಗೆ ಸುಳ್ಯ ಯುವ ಕಾಂಗ್ರೆಸ್ ನಿಂದ ಸ್ವಾಗತ.
ಸುಳ್ಯ ತಾಲೂಕು ಆಸ್ಪತ್ರೆಗೆ ನೂತನ ವೈದ್ಯಾಧಿಕಾರಿಯಾಗಿ ಈ ಹಿಂದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಇದೀಗ ಸುಳ್ಯ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಂಡು ಬಂದು ಆಡಳಿತ ವೈದ್ಯಾಧಿಕಾರಿಯಾಗಿ ನಿಯುಕ್ತರಾಗಿರುವ ಶ್ರೀ ನವೀನ್ ಎಸ್ ಎನ್ ಅವರಿಗೆ ಸುಳ್ಯ ಯುವ ಕಾಂಗ್ರೆಸ್…