ಅರಂಬೂರು: ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ.
ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ ಅರಂಬೂರಿನ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ವಾಸುದೇವ ಗೌಡ ಕುಡೆಕಲ್ಲು ಅವರು ಉದ್ಘಾಟಿಸಿ ಮಾತನಾಡುತ್ತಾ, ನಮ್ಮ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸಂಘಟನೆಗಳು ಮಹತ್ವದ ಪಾತ್ರವನ್ನು…