Category: ಆಚರಣೆ

ಗಾಂಧಿಜಯಂತಿ ಪ್ರಯುಕ್ತ ಮೊಗರ್ಪಣೆಯಲ್ಲಿ ಮದ್ರಸ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯಕ್ರಮ

ಹಳೆಗೇಟು: ಇಲ್ಲಿನ ನೂರುಲ್ ಇಸ್ಲಾಂ ಮದರಸದ ವಿದ್ಯಾರ್ಥಿಗಳಿಂದ ಗಾಂಧೀ ಜಯಂತಿ ಪ್ರಯುಕ್ತ ಮೊಗರ್ಪಣೆ ಸಮೀಪ ಸುತ್ತಮುತ್ತಲಿನ ಪ್ರದೇಶ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮದರಸದ ಸದರ್ ಉಸ್ತಾದರು ಈ ಒಂದು ಕಾರ್ಯಕ್ರಮಕ್ಕೆ ಮುಂದಾಳತ್ವ ವಹಿಸಿದರು.

ಅ.2: ಸುಳ್ಯದಲ್ಲಿ ‌ಬೃಹತ್ ಗಾಂಧಿ ನಡಿಗೆ

ಸುಳ್ಯದ ಗಾಂಧಿ ಚಿಂತನ ವೇದಿಕೆಯ ವತಿಯಿಂದ ನಗರ ಪಂಚಾಯತ್, ವಿವಿಧ ಶಾಲಾ ಕಾಲೇಜುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ಗಾಂಧಿನಡಿಗೆ ಕಾರ್ಯಕ್ರಮ ಸುಳ್ಯ ನಗರದಲ್ಲಿ ನಡೆಯಿತು. ಲಾಲ್ ಬಹದ್ದೂ‌ರ್ ಶಾಸ್ತ್ರಿ ವೃತ್ತದಿಂದ ಆರಂಭಗೊಂಡ ಗಾಂಧಿನಡಿಗೆ ಗಾಂಧಿನಗರ ಗಾಂಧಿ ಪಾರ್ಕ್…

ಸುನ್ನಿ ಬಾಲ ಸಂಘ (SBS) ಕೊಯನಾಡು ಸುಬುಲು ಸ್ಸಲಾಂ ಮದ್ರಸ ಕೊಯನಾಡು ವತಿಯಿಂದ ಬೃಹತ್ ಮೌಲಿದ್ ಮಜ್ಲಿಸ್

ಅಕ್ಟೋಬರ್ 02 ಬುಧುವಾರ ಬೆಳಗ್ಗೆ 7 ಗಂಟೆಗೆ ಸುನ್ನಿ ಬಾಲ ಸಂಘ ಹಾಗೂ ಸುಬುಲು ಸ್ಸಲಾಂ ಮದ್ರಸ ಕೊಯನಾಡು ವತಿಯಿಂದ ಬೃಹತ್ ಮೌಲಿದ್ ನಡೆಯಿತು, ಮೌಲಿದ್ ನೇತೃತ್ವವನ್ನು ಮಸೀದಿ ಖತೀಬ್ ಮಹಮ್ಮದ್ ಸಖಾಫಿ ಅಲ್ ಹಿಕಮಿ ಹಾಗೂ ಸದರ್ ಮುಅಲ್ಲಿಂ ನೌಶಾದ್…

ನಾಳೆಯಿಂದ ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ `ದಸರಾ ರಜೆ’ ಘೋಷಣೆ : ಇಲ್ಲಿದೆ ಸಂಪೂರ್ಣ ಮಾಹಿತಿ

ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 17 ದಿನ ಇರಲಿದೆ. 2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ…

ಶಾಂತಿನಗರ: ಹುಬ್ಬುರ್ರಸೂಲ್ ಮೀಲಾದ್ ಫೆಸ್ಟ್- ಮದರಸ ವಿದ್ಯಾರ್ಥಿಗಳ ಪ್ರತಿಭೋತ್ಸವ

ಶಾಂತಿನಗರ ಮುಸ್ಲಿಂ ವೆಲ್ವೇರ್ ಅಸೋಸಿಯೇಷನ್ ರಿ ವತಿಯಿಂದ ನೂರುಲ್ ಇಸ್ಲಾಂ ಮದರಸದಲ್ಲಿ ಹುಬ್ಬುರಸೂಲ್ ಮಿಲಾದ್ ಫೆಸ್ಟ್ ವಿದ್ಯಾರ್ಥಿಗಳ ಪ್ರತಿಭಾ ಸಂಗಮ ಹಾಗೂ ಮೌಲಿದ್ ಪಾರಾಯಣ ಮಜ್ಜಿಸ್ ಸೆ. 29 ರಂದು ನಡೆಯಿತು. ಉದ್ಘಾಟನಾ ಸಮಾರಂಭವನ್ನು ಜಯನಗರ ಜನ್ನತುಲ್ ಉಲೂಂ ಮದರಸದ ಸದರ್…

ಸುಳ್ಯ ನಗರ ಪಂಚಾಯತ್ ವತಿಯಿಂದ ಪೌರ ಕಾರ್ಮಿಕ ದಿನಾಚರಣೆ

ಸುಳ್ಯ ನಗರ ಪಂಚಾಯತ್ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯು ಸೆ.24 ರಂದು ಸುಳ್ಯ ಲಯನ್ಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕ‌ರ್ ಎಂ.ಎಚ್. ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್…

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 21 ರಿಂದ ಸೆಪ್ಟೆಂಬರ್ 30ರವರೆಗೆ RDC-II ಮತ್ತು CATC ಶಿಬಿರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಇದರ ಆಶ್ರಯದಲ್ಲಿ RDC-II ಮತ್ತು CATC ಶಿಬಿರವು ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 30ರ ವರೆಗೆ ನಡೆಯಲಿದೆ. ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯ 600 ಎನ್ ಸಿ ಸಿ…

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಅದ್ದೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಿಸಲು ಕ್ರಮ ಕೈಗೊಳ್ಳಿ : ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.ರಾಜ್ಯೋತ್ಸವ ಪ್ರಶಸ್ತಿ – 2024ರ ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದರು . ನಾಡಿನ ಕಲೆ, ಸಾಹಿತ್ಯ, ಕೃಷಿ,…

ಕಲ್ಲುಗುಂಡಿ: SSF  ಯೂನಿಟ್ ವತಿಯಿಂದ ಧ್ವಜರೋಹಣ

SSF ಕಲ್ಲುಗುಂಡಿ ಯೂನಿಟ್ ವತಿಯಿಂದ ಬೆಳಗ್ಗೆ 6:30 ಗಂಟೆಗೆ ಸುನ್ನಿ ಸೆಂಟರ್ ಮುಂಭಾಗದಲ್ಲಿ ಯೂನಿಟ್ ಅಧ್ಯಕ್ಷರಾದ ಆಶಿಕ್ ಕೆ ಹೆಚ್ ರವರು ಧ್ವಜಾರೋಹಣ ನೆರವೇರಿಸಿದರು, ಯೂನಿಟ್ ಪ್ರಧಾನ ಕಾರ್ಯದರ್ಶಿ ರುನೈಝ್ ಕೊಯನಾಡು ಸರ್ವರನ್ನು ಸ್ವಾಗತಿಸಿದರು, ಯೂನಿಟ್ ಕಾರ್ಯಕಾರಿ ಸಮಿತಿ ಸದಸ್ಯ ಸವಾದ್…

ಟೌನ್ ಓಫ್ ಕೆ ಎಲ್ ಜಿ ವತಿಯಿಂದ ಈದ್ ಮೀಲಾದ್ ಪ್ರಯುಕ್ತ ಆನ್ಲೈನ್ ಸ್ಪರ್ಧೆ – ವಿಜೇತರಿಗೆ ಬಹುಮಾನ ವಿತರಣೆ

ಟೌನ್ ಓಫ್ ಕೆ ಎಲ್ ಜಿ ವತಿಯಿಂದ ಈದ್ ಮೀಲಾದ್ ಪ್ರಯುಕ್ತ ನಡೆಸಿದ ಆನ್ಲೈನ್ ಸ್ಪರ್ಧೆ ವಿಜೇತರುಪುರುಷರ ವಿಭಾಗ ಕ್ವಿಜ್ ನಲ್ಲಿ ಫಾರೂಕ್ ಕಾನಕ್ಕೋಡ್ ಪ್ರಥಮ, ಅಮೀರ್ ದ್ವಿತೀಯ ಹಾಗೂ ಸಾಬೀತ್ ತೃತೀಯ ಸ್ಥಾನ ಪಡೆದರು. ಮದ್ಹ್ ಗಾನ ವಿಭಾಗದಲ್ಲಿ ವಾಸಿಮ್…