ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನ
ಸುಳ್ಯದ ಬಹುಮುಖ ಪ್ರತಿಭೆ, ಬಹಳಷ್ಟು ಕ್ಷೇತ್ರಗಳಲ್ಲಿ ಸಾಧನೆಗೈದು ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸರ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರನ್ನು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸುಳ್ಯದ ವೆಂಕಟ್ರಮಣ ಕ್ರೆಡಿಟ್…